ತುಮಕೂರು: 76 ನೇ ಗಣರಾಜ್ಯೋತ್ಸವ ಹಿನ್ನೆಲೆ, ತುಮಕೂರು ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಿಂದ ಧ್ವಜಾರೋಹಣ ನಡೆಯಿತು. ತುಮಕೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಧ್ವಜರೋಹಣ ನಡೆಸಲಾಯ್ತು.
ಶಾಸಕರಾದ ಜ್ಯೋತಿಗಣೇಶ್, ಸುರೇಶ ಗೌಡ, ಪರಿಷತ್ ಸದಸ್ಯ ರಾಜೇಂದ್ರ, ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.
ಪೊಲೀಸ್, ರಕ್ಷಣಾಪಡೆ, ಮಾಜಿ ಸೈನಿಕರು ಮತ್ತು ಮಕ್ಕಳಿಂದ ಪಥಸಂಚಲನ ನಡೆಯಿತು. ತುಮಕೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅದ್ದೂರಿ ಪಥಸಂಚಲನ ನಡೆಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4