nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು

    August 20, 2026

    ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ

    August 20, 2026
    Facebook Twitter Instagram
    ಟ್ರೆಂಡಿಂಗ್
    • ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
    • ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು
    • ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ
    • ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ
    • ಕುಣಿಗಲ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ
    • ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    ಸಿರಾ July 6, 2026

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    By adminJuly 6, 2026No Comments1 Min Read
    shuba kalyan.jpg

    ಶಿರಾ: ರಸಗೊಬ್ಬರ ಮಾರಾಟದ ಎಫ್ ಎಫ್ ಎಸ್ ಮೊಬೈಲ್ ಆಪ್ ನ ಕುಂದುಕೊರತೆಗಳನ್ನು ಈ ಕೂಡಲೇ ಕೇಂದ್ರ ಸರ್ಕಾರ ಪರಿಹರಿಸುವುದರ ಜೊತೆಗೆ ಈ ಹಳೆಯ ರಸಗೊಬ್ಬರದ ಪಿಓಎಸ್ ಮಾರಾಟ ವ್ಯವಸ್ಥೆಯನ್ನೂ ಮುಂದುವರೆಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸಂಘ ಮನವಿ ಸಲ್ಲಿಸಿತು.

    ಸಂಘದ ಜಿಲ್ಲಾಧ್ಯಕ್ಷ ಬರಗೂರು ಶಿವಕುಮಾರ್ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

    ಬರಗೂರು ಶಿವಕುಮಾರ್ ಮಾತನಾಡಿ, ಹೊಸದಾಗಿ ಪಿಓಎಸ್ ಮಿಷನ್ ಗೆ ಅಳವಡಿಸಿರುವ ಎಫ್ಎಫ್ಎಸ್ ಮೊಬೈಲ್ ಆಪ್ ಮಾಹಿತಿಯು ಎಲ್ಲಾ ರೈತರಿಗೂ ಸಮರ್ಪಕವಾಗಿ ತಿಳಿದಿಲ್ಲ, ಬಹುತೇಕ ರೈತರ ಬಳಿ ಅದರ ಅರಿವು ಮೂಡಲೂ ಆಂಡ್ರಾಯ್ಡ್ ಮೊಬೈಲ್ ಕೂಡಾ ಇರುವುದಿಲ್ಲ. ಈ ಕಾರಣದಿಂದ ರೈತರ ಆಧಾರ್ ಕಾರ್ಡ್, ದೂರವಾಣಿ ಸಂಖ್ಯೆ ಬರೆದುಕೊಂಡು ರಸ ಗೊಬ್ಬರ ನೀಡುವ ಪರಿಸ್ಥಿತಿ ಬಂದಿದೆ ಎಂದು ಅವರು ತಿಳಿಸಿದರು.

    ಮುಂಗಾರು ಹಂಗಾಮು ಆರಂಭಗೊಂಡಿದ್ದು ರಸಗೊಬ್ಬರದ ಅವಶ್ಯಕತೆ ರೈತರಿಗೆ ತುಂಬಾ ಇದೆ. ಈ ಕಾರಣದಿಂದ ಎಫ್ಎಫ್ಎಸ್ ಮೊಬೈಲ್ ಆಪ್ನ ಜೊತೆಗೆ ಹಳೆಯ ಪಿಓಎಸ್ ಮಾರಾಟ ವ್ಯವಸ್ಥೆಯನ್ನೂ ಮುಂದುವರೆಸುವುದು ಅಗತ್ಯ. 3-ಎನ್ಪಿಕೆ ಮಿಶ್ರಣ ರಸಗೊಬ್ಬರಗಳ ಪೂರ್ಣ ಶ್ರೇಣಿಗಳು ಹೊಸ ಎಫ್ಎಫ್ಎಸ್ ಮೊಬೈಲ್ ಆಪ್ನಲ್ಲಿ ಲಭ್ಯವಿರುವುದಿಲ್ಲ. ರೈತರು ತಾವು ಉಪಯೋಗಿಸುವ ಗೊಬ್ಬರಗಳನ್ನು ಪಡೆಯಲಾಗುತ್ತಿಲ್ಲ. ಈ ಮೂಲ ಸಮಸ್ಯೆಗಳನ್ನು ಪರಿಹರಿಸುವಂತೆ ಬರಗೂರು ಶಿವಕುಮಾರ್ ಕೇಂದ್ರ ಸರ್ಕಾರವನ್ನು ಮನವಿ ಮಾಡಿದರು.

    ಸಂಘದ ಕಾರ್ಯದರ್ಶಿ ಗಿರಿರಾಜ್, ಆನಂದ್, ಪ್ರಕಾಶ್ ಕೆ, ಸಹಕಾರ್ಯದರ್ಶಿ ಚಂದುಬಾಬು, ಖಜಾಂಚಿ ಸಿದ್ದಗಂಗಪ್ಪ, ಸಿದ್ದಪ್ಪ ಜೈರಾಜ್, ಸಿಇಓ ದೇವರಾಜ್ ಸೇರಿದಂತೆ ಸಂಘದ ಎಲ್ಲಾ ನಿರ್ದೇಶಕರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ

    July 5, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    ತಿಪಟೂರು:  ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಶ್ರೀ ನಾರಾಯಣ ದಾಸ್…

    ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು

    August 20, 2026

    ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ

    August 20, 2026

    ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

    August 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.