ಸರಗೂರು: ಬಿ. ಮಟಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಮಟಕೆರೆ ಗ್ರಾಮದ ಕ್ರೈಸ್ತ ಧರ್ಮದ ಮುಖಂಡರನ್ನು ಮುಸ್ಲಿಂ ಸಮುದಾಯದ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ತಾಲ್ಲೂಕು ಅಧ್ಯಕ್ಷ ಜಲೀಲ್, ಇಬ್ರಾಹಿಂ, ಅಬುಲಾರ್ಕ್, ರವಿ, ಮುತ್ತಫ್, ಅಬ್ದುಲ್ ವಾಹದ್, ಬಾಷಾ, ರವಿಕುಮಾರ್, ರಾಜನಾಯಕ, ಶಿವಣ್ಣನಾಯಕ, ಮಹದೇವನಾಯಕ ಮತ್ತಿತರರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296