ಮಧುಗಿರಿ: 2024–25 ನೇ ಸಾಲಿನ ವಿಜ್ಞಾನ ಪ್ರಶ್ನೆ ಪತ್ರಿಕೆ ಸರಳವಾಗಿ ಮೂಡಿ ಬರಲು ಮತ್ತು ಪ್ರಶ್ನೆಪತ್ರಿಕೆಯ ವಿನ್ಯಾಸ ಬದಲಾವಣೆಗಾಗಿ KSEAB ಮಂಡಳಿಗೆ ಕಳುಹಿಸಿ ಕೊಡುವಂತೆ ಮಧುಗಿರಿಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಮನವಿ ಪತ್ರ ನೀಡಲಾಯಿತು.
ಅದೇ ಸಮಯದಲ್ಲಿ ಅಲ್ಲಿಯೇ ಹಾಜರಿದ್ದ ಡಯಟ್ ನ ಪ್ರಾಂಶುಪಾಲರಿಗೂ ಮನವಿ ಪತ್ರ ದ ಇನ್ನೊಂದು ಪ್ರತಿ ನೀಡಲಾಯಿತು
ಉಪನಿರ್ದೇಶಕರಿಗೆ ಜಿಲ್ಲಾ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ವೇದಿಕೆಯ ಅಧ್ಯಕ್ಷರಾದ ಮಹೇಶ್ ಕುಮಾರ್ ಕೆ ಎಸ್, ಉಪಾಧ್ಯಕ್ಷರು ಅರುಣ್ ಕುಮಾರ್, ಕಾರ್ಯದರ್ಶಿ ನಾಗೇಂದ್ರ ಬಾಬು, ಲಕ್ಷ್ಮಣ್ ಮತ್ತು ಇತರೆ ಶಿಕ್ಷಕರ ನಿಯೋಗ ಮನವಿ ನೀಡಿತು.
ವರದಿ: ನಂದೀಶ್, ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q