ತಿಪಟೂರು: ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾನ ಮಾಡಲು ಈ ಹಿಂದೆ ಹೆಸರು ಸೇರಿಸಿದ್ದರೂ ಮತ್ತೆ ನೊಂದಣಿಗೆ ಅಗತ್ಯವಿದೆ, ತಪ್ಪದೆ ನೋಂದಾಯಿಸಿಕೊಳ್ಳುವಂತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ತೀರ್ಥ ಕುಮಾರ್ ತಿಳಿಸಿದರು.
ತಿಪಟೂರು ತಾಲೂಕು ಸೇರಿದಂತೆ ತುಮಕೂರು ಜಿಲ್ಲೆಯ ಪದವೀಧರರ ನೋಂದಣಿ ಪ್ರಕ್ರಿಯೆ ಕುಂಠಿತವಾಗಿದೆ ಇಡೀ ಜಿಲ್ಲೆಯಲ್ಲಿ ಇದುವರೆಗೂ ಶೇಕಡ 25 ರಿಂದ 35ರಷ್ಟು ಮಾತ್ರ ನೋಂದಣಿಯಾಗಿದೆ ಎಂದು ತಿಳಿಸಿದರು.
ನವೆಂಬರ್ 6 ನೋಂದಣಿಗೆ ಕೊನೆಯ ದಿನವಾಗಿದ್ದು ಅಷ್ಟರಲ್ಲಿ ಎಲ್ಲಾ ಪದವೀಧರರು ನೊಂದಣಿ ಮಾಡಿಸಲು ಮನವಿ ಮಾಡಿದ ರುತೀರ್ಥ ಕುಮಾರ ಅವರು ಚುನಾವಣೆ ಆಯೋಗ ಕೊನೆಯ ದಿನಾಂಕವನ್ನು ವಿಸ್ತರಿಸಬೇಕೆಂದು ಮನವಿ ಮಾಡಿದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



