ತುಮಕೂರು: ಬೆಸ್ಕಾಂ ವಿಭಾಗದ ವ್ಯಾಪ್ತಿಯಲ್ಲಿ ಕೃಷಿ ಪಂಪ್ ಸೆಟ್ ಗಾಗಿ 50 ರೂ. ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಂಡಿರುವ ರೈತರು ಸಕ್ರಮಕ್ಕಾಗಿ ಉಳಿದ ನಿಗಧಿತ ಶುಲ್ಕ 10,000 ರೂ.ಗಳನ್ನು ಪಾವತಿಸಿ ಅಗತ್ಯ ದಾಖಲೆಗಳನ್ನು ನವೆಂಬರ್ 10ರೊಳಗಾಗಿ ಸಂಬಂಧಿಸಿದ ಶಾಖಾ ಕಚೇರಿ ಅಥವಾ ಉಪವಿಭಾಗ ಕಚೇರಿಗಳಿಗೆ ಸಲ್ಲಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ರೈತರಲ್ಲಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296