nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026
    Facebook Twitter Instagram
    ಟ್ರೆಂಡಿಂಗ್
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    • ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಆಗ್ರಹಿಸಿ ಮನವಿ
    ರಾಜ್ಯ ಸುದ್ದಿ July 4, 2023

    ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಆಗ್ರಹಿಸಿ ಮನವಿ

    By adminJuly 4, 2023No Comments2 Mins Read
    bailahongala

    ಬೈಲಹೊಂಗಲ: ಅತಿವೃಷ್ಟ, ಅನಾವೃಷ್ಟಿಯ ಜೋತೆಗೆ ಕೋವಿಡ್ ಹಾವಳಿಯಿಂದ ಕಳೆದ ಹಲವಾರು ವರ್ಷಗಳಿಂದ ರೈತರಿಗೆ ತೊಂದರೆಯಾಗಿದ್ದು ಈ ಭಾರಿಯಾದರು ಉತ್ತಮ ಮಳೆಯಿಂದ ಬೆಳೆ ತಗೆಯುವ ಉದ್ದೇಶದಿಂದ ಸಾಲ ಮಾಡಿ ರಸಗೊಬ್ಬರ, ಬಿತ್ತನೆ ಬೀಜಗಳನ್ನು ರೈತರು ಖರೀದಿಸಿ ಮನೆಯಲ್ಲಿ ಸಂಗ್ರಹಿಸಿದ್ದಾರೆ.

    ಮಂಗಾರು ಮಳೆ ಸಂಪೂರ್ಣವಾಗಿ ವಿಫಲ ಕಂಡಿದೆ. ಇದರಿಂದ ಜನ ಜಾನುವಾರು ಹಾಗೂ ರೈತ ಸಮುದಾಯ ಸಂಕಷ್ಟದಲ್ಲಿದ್ದು ತಕ್ಷಣ ರಾಜ್ಯ ಸರ್ಕಾರ ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿ, ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಆಗ್ರಹಿಸಿ ಉಪವಿಭಾಗಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಪರವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೂಲಿ ಕಾರ್ಮಿಕರ‌ ಹಿತಾಸಕ್ತಿ ಸಂಘದಿಂದ ಮನವಿ ಅರ್ಪಿಸಿದರು.


    Provided by
    Provided by

    ಈ‌ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಮಹಾಂತೇಶ ಕಮತ ಹಾಗೂ ಸವದತ್ತಿ ಎಪಿಎಂಸಿ ಮಾಜಿ ಅಧ್ಯಕ್ಷ ಎಫ್.ಎಸ್.ಸಿದ್ದನಗೌಡರ ಮಾತನಾಡಿ, ಬೈಲಹೊಂಗಲ ಮತ್ತು ಸವದತ್ತಿ ತಾಲೂಕು ಸೇರಿದಂತೆ ಬೆಳಗಾವಿ ಜಿಲ್ಲೆಯನ್ನು ಬರಗಾಲ ಜಿಲ್ಲೆಯನ್ನಾಗಿ ಘೋಷಿಸಬೇಕು. ರೈತರ ಜಮೀನುಗಳ ಆಧಾರದ ಮೇಲೆ ಪ್ರತಿ ಎಕರೆಗೆ 50ಸಾವಿರ ರೂಪಾಯಿ ಪರಿಹಾರ ನೀಡಬೇಕು. ಜಾನುವಾರಗಳ ಪೋಷಣೆಗೆ ಪ್ರತಿ ಗ್ರಾಮ ಪಂಚಾಯತಿಗೊಂದು ಮೇವ-ಬ್ಯಾಂಕ್ ತೆರೆಯಬೇಕು. ಕುಡಿಯುವ ನೀರಿನ ಕೊರತೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು. ಕೊಳವೆ ಬಾವಿ, ತೆರೆದ ಬಾವಿಗಳ ಮೇಲೆ ನೀರಾವರಿ ಮಾಡುತ್ತಿರುವ ರೈತರ ಪಂಪಸೆಟ್ ಗಳಿಗೆ ಕನಿಷ್ಟ 10ತಾಸು ಗುಣಮಟ್ಟ ತಡೆ ರಹಿತ ವಿದ್ಯತ್ ಒದಗಿಸಬೇಕು. ರೈತರಿಗೆ ಸ್ಪಿಂಕ್ಲರ್ ಸೆಟ್ ವಿತರಣೆಗೆ ಆಧ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರ್ಕಾರದಿಂದ ಕೊಡುತ್ತಿರುವ 4ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ಯಾವದೆ ಕಾರಣಕ್ಕೂ ತಡೆಯಬಾರದು. ರೈತರ ಪಂಪಸೆಟ್ ಗಳಿಗೆ ಮೀಟರ್ ಅಳವಡಿಸುವದು ಹಾಗೂ ರೈತರ ಆಧಾರ ಸಂಖ್ಯೆಯನ್ನು ಆರ್ ಆರ್ ನಂಬರಿಗೆ ಜೋಡಿಸುವ ಈ ವಿವಾದಾತ್ಮಕ ಅದೇಶವನ್ನು ರದ್ದು ಪಡಿಸಬೇಕು. ಕೇಂದ್ರ ಸರ್ಕಾರದ ನರೇಗಾ ಯೋಜನೆಯಲ್ಲಿ ಎಲ್ಲ ರೈತರಿಗೆ ಪ್ರತಿ ಎಕರೆಗೆ ಕನಿಷ್ಟ 50 ಕೂಲಿ ಒದಗಿಸುವ ಕಾಯ್ದೆ ತರಬೇಕು. ಈ ಸಾಲಿನ ಮುಂಗಾರು ಬೆಳೆಯ ಫಸಲ ಭೀಮಾ ಕಂತನ್ನು ರಾಜ್ಯ ಸರ್ಕಾರವೆ ಭರಿಸಬೇಕು.

    ರಾಷ್ಟ್ರೀಕೃತ, ಸಹಕಾರಿ, ಸೌಹಾರ್ದ ಬ್ಯಾಂಕ್ ಗಳಲ್ಲಿ ರೈತರು ಮಾಡಿರುವ ಸಾಲದ ಮರುಪಾವತಿಗೆ ಒತ್ತಾಯಿಸದಂತೆ ಬ್ಯಾಂಕ್ ಗಳಿಗೆ ನಿರ್ದೆರ್ಶನ ನೀಡಬೇಕು. ಮತ್ತು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರೈತರ ಹಿತ ದೃಷ್ಟಿಯಿಂದ ಈ ಎಲ್ಲ ಬೇಡಿಕೆಗಳನ್ನು ರಾಜ್ಯ ಸರ್ಕಾರ ತಕ್ಷಣ ಈಡೇರಿಸಬೇಕು. ಬೈಲಹೊಂಗಲ ಉಪವಿಭಾಗದ ವಿದ್ಯುತ್ ಸರಬರಾಜು ಅತ್ಯಂತ ಕಳಪೆ ಮಟ್ಟದ್ದಾಗಿದ್ದು ಹಾಗೂ ಸರಿಯಾದ ಮೇಲ್ವಿಚಾರಣೆ ಇಲ್ಲದೆ ಅತ್ಯಂತ ದಯನೀಯ ಸ್ಥಿತಿಗೆ ಹೋಗಿರುವದರಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ರೈತರಿಗೆ ವಿದ್ಯುತ್ ಒದಗಿಸುವದಾಗಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

    ಮನವಿ ನೀಡುವ ಸಂದರ್ಭದಲ್ಲಿ, ನಿಂಗಪ್ಪ ಚೌಡಣ್ಣವರ, ಮುರಿಗೆಪ್ಪ ಗುಂಡ್ಲೂರ, ಸುರೇಶ ಹೊಳಿ, ಶ್ರೀಕಾಂತ ಶಿರಹಟ್ಟಿ, ಮೋಹನ ವಕ್ಕುಂದ, ಬಸವರಾಜ ಮೊಕಾಶಿ, ಮಹಾಂತೇಶ ವಿವೇಕಿ, ಶ್ರೀಪತಿ‌ ಪಠಾತ, ಮಡಿವಾಳಪ್ಪ ಬುಳ್ಳಿ, ಪಕೀರ ಪಠಾಣಿ, ಮಡಿವಾಳಪ್ಪ ತಳವಾರ, ಗೌಡಪ್ಪ ಹೊಸಮನಿ, ಸುರೇಶ ವಾಲಿ, ಈರಣ್ಣ ಹುರಳಿ, ಡಾ.ಎಲ್.ಮಲ್ಲಶೆಟ್ಟಿಪ್ಪ, ನಿರಂಜನ ಶಿರೂರ, ಗೋಪಾಲ ಮರಬಸನ್ನವರ , ಮಲ್ಲಪ್ಪ ಗರಜೂರ, ಸೋಮಲಿಂಗ ತೋಟಗಿ ಇತರರು ಇದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ

    April 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.