ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ನಿವೃತ್ತ ಇಂಜಿನಿಯರ್ ಹೆಚ್.ಆರ್ ಶ್ರೀನಿವಾಸ ಮೂರ್ತಿ(89) ಅನಾರೋಗ್ಯದಿಂದ ಭಾನುವಾರ ಮುಂಜಾನೆ 2:40ರ ಸಮಯದಲ್ಲಿ ನಿಧನರಾಗಿದ್ದಾರೆ.
ಬೆಂಗಳೂರಿನ ಜೆಪಿ ನಗರದ ತಮ್ಮ ಪುತ್ರನ ನಿವಾಸದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ, ಪುತ್ರರು, ಪುತ್ರಿಯರನ್ನು ಅಗಲಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx