nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    ರಾಜ್ಯ ಸುದ್ದಿ February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    By adminFebruary 25, 2026No Comments1 Min Read
    krishne bhairegowda

    ಬೆಂಗಳೂರು: ರಾಜ್ಯದ ಕೃಷಿ ಭೂಮಿ ಸೇರಿದಂತೆ ಎಲ್ಲಾ ರೀತಿಯ ಸ್ವತ್ತುಗಳ ಖಾತೆ ಬದಲಾವಣೆ (ಮ್ಯುಟೇಷನ್) ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮಂಗಳವಾರ ‘ಸ್ವಯಂ ಚಾಲಿತ ಮ್ಯುಟೇಷನ್’ ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ಈ ಹೊಸ ವ್ಯವಸ್ಥೆಯಿಂದಾಗಿ ಸಾರ್ವಜನಿಕರು ಇನ್ನು ಮುಂದೆ ಮ್ಯುಟೇಷನ್ ಪ್ರತಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ.

    ಮಾನವ ಹಸ್ತಕ್ಷೇಪಕ್ಕೆ ಮುಕ್ತಿ:


    Provided by
    Provided by

    ಈ ನೂತನ ವ್ಯವಸ್ಥೆಯ ಅಡಿಯಲ್ಲಿ, 7 ಅಥವಾ 15 ದಿನಗಳ ನೋಟಿಸ್ ಅವಧಿ ಮುಕ್ತಾಯಗೊಂಡ ತಕ್ಷಣ, ಯಾವುದೇ ಅಧಿಕಾರಿಯ ಸಹಿ ಅಥವಾ ಅನುಮೋದನೆಗೆ ಕಾಯದೆ, ತಂತ್ರಾಂಶದ ಮೂಲಕವೇ ‘ಸರ್ವರ್ ಸಹಿ’ ಇರುವ ಮ್ಯುಟೇಷನ್ ಪ್ರತಿ ಸಿದ್ಧವಾಗಲಿದೆ. ಈ ಹಿಂದೆ ರಾಜಸ್ವ ನಿರೀಕ್ಷಕರು (RI) ಖುದ್ದಾಗಿ ತಾಲ್ಲೂಕು ಕಚೇರಿಗೆ ಬಂದು ಬೆರಳಚ್ಚು ನೀಡಿ ಅನುಮೋದಿಸಬೇಕಿತ್ತು. ಆದರೆ ಈಗ ಅವರಿಗೆ ಪ್ರತ್ಯೇಕ ಲಾಗಿನ್ ನೀಡಲಾಗಿದ್ದು, ಯಾವುದೇ ಸ್ಥಳದಿಂದ ಆನ್‌ಲೈನ್ ಮೂಲಕವೇ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

    ತಕರಾರು ಮತ್ತು ಭದ್ರತೆ:

    ಒಂದು ವೇಳೆ ನಿಗದಿತ ಅವಧಿಯೊಳಗೆ ಸಾರ್ವಜನಿಕರು ಅಥವಾ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದರೆ ಮಾತ್ರ ಅಂತಹ ಪ್ರಕರಣಗಳನ್ನು ಆರ್‌ಸಿಸಿಎಂಎಸ್ (RCCMS) ತಂತ್ರಾಂಶದ ಮೂಲಕ ತಹಶೀಲ್ದಾರ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗುತ್ತದೆ. ಉಳಿದಂತೆ ಶೇ. 98 ರಷ್ಟು ಪ್ರಕರಣಗಳು ಸ್ವಯಂ ಚಾಲಿತವಾಗಿ ಇತ್ಯರ್ಥವಾಗಲಿವೆ.

    ಆಧಾರ್ ಜೋಡಣೆ ಮತ್ತು ಎಸ್‌ಎಂಎಸ್ ಅಲರ್ಟ್:

    ಪಹಣಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆಯಾಗಿರುವುದರಿಂದ, ಆಸ್ತಿ ಮಾಲೀಕರಿಗೆ ತಿಳಿಯದಂತೆ ನಡೆಯುವ ಖಾತೆ ಬದಲಾವಣೆ ಅಥವಾ ಮಾರಾಟವನ್ನು ತಡೆಯಬಹುದು. ಪಹಣಿಯಲ್ಲಿ ಯಾವುದೇ ಬದಲಾವಣೆಯಾದರೂ ತಕ್ಷಣವೇ ಮಾಲೀಕರ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಮಾಹಿತಿ ರವಾನೆಯಾಗಲಿದೆ. “ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೊಳಿಸಿ ಯಶಸ್ವಿಯಾಗಿದ್ದೇವೆ. ಸಾರ್ವಜನಿಕರ ಮನೆ ಬಾಗಿಲಿಗೆ ಆಡಳಿತವನ್ನು ತಲುಪಿಸುವುದು ನಮ್ಮ ಗುರಿ” ಎಂದು ಸಚಿವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!

    April 16, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.