nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಜಿಟಲ್ ಇಂಡಿಯಾದ ಕ್ರಾಂತಿ: ಆಟೋ ಚಾಲಕರ ವಾಚ್ ಮೂಲಕ ಪಾವತಿ ಸ್ವೀಕಾರ
    ರಾಷ್ಟ್ರೀಯ ಸುದ್ದಿ September 21, 2024

    ಡಿಜಿಟಲ್ ಇಂಡಿಯಾದ ಕ್ರಾಂತಿ: ಆಟೋ ಚಾಲಕರ ವಾಚ್ ಮೂಲಕ ಪಾವತಿ ಸ್ವೀಕಾರ

    By adminSeptember 21, 2024No Comments1 Min Read
    digital india

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಡಿಜಿಟಲ್ ಇಂಡಿಯಾ ಅಭಿಯಾನವು ದೇಶಾದ್ಯಾಂತ ಹೊಸ ನಿರೀಕ್ಷೆಗಳನ್ನು ಮೂಡಿಸಿತ್ತು. ಮೊಬೈಲ್, ಇಂಟರ್‌ ನೆಟ್, ಡಿಜಿಟಲ್ ಪಾವತಿ ವ್ಯವಸ್ಥೆ ಎಲ್ಲೆಡೆ ಪ್ರವೇಶಿಸಬಹುದು ಎಂಬ ನಿರೀಕ್ಷೆ ಇಡೀ ದೇಶದಲ್ಲಿ ಇದ್ದರೂ, ಕೆಲವರು ಇದರ ಸಾಮರ್ಥ್ಯವನ್ನು ಪ್ರಶ್ನಿಸುತ್ತಿದ್ದರು. “ಬೀದಿ ಬದಿ ವ್ಯಾಪಾರಿಗಳು, ಆಟೋ ಚಾಲಕರು ಎಲ್ಲಿ ಇಂಥ ತಂತ್ರಜ್ಞಾನವನ್ನು ಬಳಸುತ್ತಾರೆ?” ಎಂಬ ಪ್ರಶ್ನೆ ಸಾಮಾನ್ಯವಾಗಿ ಕೇಳಿಬರುತ್ತಿತ್ತು. ಆದರೆ ಇಂದಿನ ಭಾರತದ ದೃಶ್ಯ ಇನ್ನು ಬೇರೆಯಾಗಿದೆ.

    ಇತ್ತೀಚಿನ ದಿನಗಳಲ್ಲಿ ಆಟೋ ಚಾಲಕರೊಬ್ಬರು ತಮ್ಮ ಸ್ಮಾರ್ಟ್‌ ವಾಚ್‌ ನಲ್ಲಿ ಕ್ಯೂಆರ್‌ ಕೋಡ್‌ ತೋರಿಸಿ ಪಾವತಿಯನ್ನು ಸ್ವೀಕರಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಡಿಜಿಟಲ್ ಕ್ರಾಂತಿಯ ಸತ್ಯಾಸತ್ಯತೆ ಮನದಟ್ಟಾಗುವಂತೆ ಮಾಡಿದೆ. ಇದು ಡಿಜಿಟಲ್ ಇಂಡಿಯಾಯ ಎದ್ದು ಕಾಣುವ ಒಂದು ಜ್ವಲಂತ ಉದಾಹರಣೆಯಾಗಿದೆ.


    Provided by
    Provided by

    ಅದೊಂದು ಕಾಲದಲ್ಲಿ, ಅಸಾಧ್ಯವೆನಿಸಬಹುದಾದ ತಂತ್ರಜ್ಞಾನವನ್ನು ದೇಶದ ಎಲ್ಲೆಡೆ ಬಳಸುತ್ತಿರುವುದು ಈಗ ಸಾಮಾನ್ಯವಾಗಿದ್ದು, ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಇಂಟರ್‌ನೆಟ್ ಹಾಗೂ ಮೊಬೈಲ್ ತಂತ್ರಜ್ಞಾನವನ್ನು ಸ್ವೀಕರಿಸುತ್ತಿದ್ದಾರೆ. ಮೊದಲು ಬೆಲೆಬಾಳುವ, ಕೇವಲ ನಗರಗಳಿಗೆ ಮಾತ್ರ ಸೀಮಿತವೆಂದು ಪರಿಗಣಿಸಿದ್ದ ಡಿಜಿಟಲ್ ವ್ಯವಸ್ಥೆಗಳು, ಇದೀಗ ದೇಶದ ದೂರದ ಹಳ್ಳಿಗಳಲ್ಲಿಯೂ ಬಳಸಲಾಗುತ್ತಿದೆ.

    ಅದರಲ್ಲೂ ಆಟೋ ಚಾಲಕರಂತಹ ಲಘು ವ್ಯಾಪಾರಿಗಳು, ಸಣ್ಣಪುಟ್ಟ ಉದ್ಯಮಿಗಳು ತಮ್ಮ ದಿನನಿತ್ಯದ ವ್ಯವಹಾರಗಳಲ್ಲಿ ಈ ತಂತ್ರಜ್ಞಾನವನ್ನು ಬಳಸುತ್ತಿದ್ದು, ಇದು ಇಂದಿನ ಭಾರತವು ತಂತ್ರಜ್ಞಾನದ ಕ್ರಾಂತಿಯಲ್ಲಿ ಮುನ್ನಡೆಯುತ್ತಿರುವುದನ್ನು ತೋರಿಸುತ್ತದೆ. ಬ್ಯಾಂಕಿಂಗ್ ವ್ಯವಸ್ಥೆ, ಇ–ವ್ಯಾಪಾರ, ಸ್ಮಾರ್ಟ್ ಪಾವತಿ ಎಲ್ಲವನ್ನೂ ಸರಳಗೊಳಿಸಿ, ಡಿಜಿಟಲ್ ಇಂಡಿಯಾ ಅಭಿಯಾನವು ಜನಜೀವನವನ್ನು ಸುಧಾರಿಸಿದೆ.

    ಇದು ಕೇವಲ ಪಾವತಿ ವಿಧಾನವಲ್ಲ, ದೇಶದ ಆರ್ಥಿಕತೆಯ ಸಬಲೀಕರಣದ ಸಂಕೇತವಾಗಿದೆ. ಡಿಜಿಟಲ್ ಇಂಡಿಯಾಯ ಗುರಿಯನ್ನು ತಲುಪುವುದರಲ್ಲಿ ಇಂತಹ ಸಣ್ಣ ಪ್ರಯತ್ನಗಳು ಒಂದು ದೊಡ್ಡ ಬೆಳವಣಿಗೆಗೆ ಕಾರಣವಾಗುತ್ತವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.