ಜನಪ್ರಿಯರಾಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ೨೩ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ.
ಬಿಲ್ಡರ್ಸ್ ಜಿಮ್ ಕಟ್ಟಡದ ೨೩ನೇ ಮಹಡಿಯಿಂದ ಹಾರಿ ೫೭ ವರ್ಷದ ಪಾರಸ್ ಪೊರ್ವಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ ಚಿಂಚೊಪ್ಕೊಳಿ ರೈಲ್ವೆ ನಿಲ್ದಾಣದ ಬಳಿಯ ಶಾಂತಿ ಕಮಲ್ ಹೌಸಿಂಗ್ ಸೊಸೈಟಿ ಕಟ್ಟಡದ ಜಿಮ್ ನ ಬಾಲ್ಕನಿಯಿಂದ ಹಾರಿ ಪಾರಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy