ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳಡಿ ಆಸಕ್ತ ಒಳನಾಡು ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿಗಳನ್ನು ಆಗಸ್ಟ್-19ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www. fisheries. karnatakal. gov. in ರಲ್ಲಿ ಹಾಗೂ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ ಮತ್ತು ಸೊರಬ-9241584070, ಸಾಗರ-9538044365, ತೀರ್ಥಹಳ್ಳಿ-8549933411 ಗಳ ತಾಲೂಕು ಮೀನುಗಾರಿಗೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸುವುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


