nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ
    ಕೊರಟಗೆರೆ June 16, 2026

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    By adminJune 16, 2026No Comments1 Min Read
    ayodhye.jpg

    ಕೊರಟಗೆರೆ: ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ಮಾದರಿಯು ಇದೀಗ ಮೊದಲ ಬಾರಿಗೆ ಕೊರಟಗೆರೆ ಪಟ್ಟಣದ ಶ್ರೀ ಕನ್ನಿಕಾ ಪರಮೇಶ್ವರಿ ಸಮುದಾಯ ಭವನದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

    ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬೀದರ ಗ್ರಾಮದ ಶ್ರೀ ವಿನಯ್ ರಾಮ್ ಅವರ ಕನಸಿನ ಯೋಜನೆಯಾದ ಈ ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿಯು ಈಗಾಗಲೇ ರಾಷ್ಟ್ರ ಹಾಗೂ ಕರ್ನಾಟಕದ 19 ಜಿಲ್ಲೆಗಳು ಸೇರಿದಂತೆ 106 ಕಡೆಗಳಲ್ಲಿ ಪ್ರದರ್ಶನಗೊಂಡು ಗಮನ ಸೆಳೆದಿದೆ. ಇದೀಗ ಕೊರಟಗೆರೆ ಪಟ್ಟಣದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ 107ನೇ ಪ್ರದರ್ಶನ ನಡೆಯುತ್ತಿದ್ದು, ಈಗಾಗಲೇ ಸಾವಿರಾರು ಜನರು ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

    ಶಾಲಾ–ಕಾಲೇಜು ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಹಾಗೂ ತಾಲೂಕಿನ ವಿವಿಧ ಗ್ರಾಮಗಳ ಜನರು ಕುಟುಂಬ ಸಮೇತರಾಗಿ ಆಗಮಿಸಿ ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರತಿರೂಪವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಭಕ್ತಿಭಾವ ಹಾಗೂ ದೇಶಭಕ್ತಿಯ ಸಂದೇಶ ಸಾರುವ ಈ ಪ್ರದರ್ಶನ ಜನರಲ್ಲಿ ವಿಶೇಷ ಆಕರ್ಷಣೆ ಮೂಡಿಸಿದೆ.

    ಯಾವುದೇ ವೈಯಕ್ತಿಕ ಅಪೇಕ್ಷೆ ಅಥವಾ ಲಾಭದ ನಿರೀಕ್ಷೆಯಿಲ್ಲದೆ, ಭೀಷ್ಮ ಪ್ರತಿಜ್ಞೆಯಂತೆ ಶ್ರೀರಾಮನ ಮಹಿಮೆಯನ್ನು ಮನೆಮನೆಗೆ ತಲುಪಿಸುವ ಸಂಕಲ್ಪದೊಂದಿಗೆ ಶ್ರೀವಿನಯ್ ರಾಮ್ ಅವರು ಈ ಮಾದರಿಯನ್ನು ನಿರ್ಮಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರದರ್ಶಿಸುತ್ತಿರುವುದು ವಿಶೇಷವಾಗಿದೆ.

    ಅಯೋಧ್ಯೆಯ ಶ್ರೀರಾಮ ಮಂದಿರದ ವೈಭವವನ್ನು ಜನರಿಗೆ ಸಮೀಪದಿಂದ ಪರಿಚಯಿಸುವ ಈ ವಿಶಿಷ್ಟ ಪ್ರದರ್ಶನ ಕೊರಟಗೆರೆಯಲ್ಲಿ ಭಕ್ತರ ಮನಗೆದ್ದಿದ್ದು, ದಿನದಿಂದ ದಿನಕ್ಕೆ ನೋಡುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದೆ ಎನ್ನುತ್ತಾರೆ ಇಲ್ಲಿನ ವ್ಯವಸ್ಥಾಪಕರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ಸರಗೂರು: ಮಕ್ಕಳಲ್ಲಿ ಶಿಕ್ಷಣದ ಬಗೆಗೆ ಪ್ರೀತಿ ಹುಟ್ಟಿಸುವ ಕಲಿಕೆಯು ಬದುಕಿನ ಮೊದಲ ಆದ್ಯತೆಯಾಗಬೇಕಾಗಿದೆ ಎಂದು ಎಚ್.ಡಿ.ಕೋಟೆ ಕ್ಷೇತ್ರದ ಶ್ರೀ ಕ್ಷೇತ್ರ…

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.