nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ ಎನ್ ಆರ್ 15048 ಅಕ್ಕಿ ತಳಿ ಅರೆ ನೀರಾವರಿ ಪ್ರದೇಶದಲ್ಲಿಯೂ ಬೆಳೆಯಬಹುದು: ವಿಜ್ಞಾನಿ ತಸ್ಮಿಯಾ ಕೌಸರ್
    ತುಮಕೂರು November 25, 2024

    ಆರ್ ಎನ್ ಆರ್ 15048 ಅಕ್ಕಿ ತಳಿ ಅರೆ ನೀರಾವರಿ ಪ್ರದೇಶದಲ್ಲಿಯೂ ಬೆಳೆಯಬಹುದು: ವಿಜ್ಞಾನಿ ತಸ್ಮಿಯಾ ಕೌಸರ್

    By adminNovember 25, 2024No Comments2 Mins Read
    RNR 15048

    ತುಮಕೂರು: ಆರ್ ಎನ್ ಆರ್ 15048 ಅಕ್ಕಿ ತಳಿಯನ್ನು ಅರೆ ನೀರಾವರಿ ಪ್ರದೇಶದಲ್ಲಿಯೂ ಬೆಳೆಯಬಹುದಾಗಿದೆ ಎಂದು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯಶಾಸ್ತ್ರ ವಿಜ್ಞಾನಿ ತಸ್ಮಿಯಾ ಕೌಸರ್ ತಿಳಿಸಿದರು.

    ಜಿಲ್ಲೆಯ ತಿಪಟೂರು ತಾಲೂಕು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಆರ್ಎನ್ ಆರ್ 15048 ಅಕ್ಕಿ ತಳಿಯನ್ನು ಪರಿಚಯಿಸಿ ಭತ್ತ ಬೆಳೆಯುವ ಪ್ರದೇಶವನ್ನು ಹೆಚ್ಚಿಸುವ ಉದ್ದೇಶದಿಂದ ತಿಪಟೂರು ತಾಲೂಕು ನೊಣವಿನ ಕೆರೆ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಅಕ್ಕಿ ತಳಿಯು ಬೆಂಕಿ ರೋಗದ ನಿರೋಧಕ ಶಕ್ತಿಯನ್ನು ಹೊಂದಿದ್ದು, ನೀರಾವರಿ, ಅರೆ ನೀರಾವರಿ ಪ್ರದೇಶದಲ್ಲಿ ಬೆಳೆಯಬಹುದಾಗಿದೆ. ಅಲ್ಲದೆ ಏರೋಬಿಕ್ ಪದ್ಧತಿಯಲ್ಲೂ ಸಹ ಬೆಳೆಯಬಹುದಾಗಿದೆ. ಆರ್ ಎನ್ ಆರ್ 15048 ಅಕ್ಕಿ ತಳಿಯು ಅಲ್ಪಾವಧಿ ಬೆಳೆಯಾಗಿದ್ದು, 120–125 ದಿನಗಳಲ್ಲಿಯೇ ಕೊಯ್ಲಿಗೆ ಬರುತ್ತದೆ. ಪ್ರತಿ ಎಕರೆಗೆ 45–50 ಕ್ವಿಂಟಾಲ್ ಇಳುವರಿ ಪಡೆಯಬಹುದು ಎಂದು ಮಾಹಿತಿ ನೀಡಿದರು.

    ರೈತರು ಬಿಳಿ ಅಕ್ಕಿ ಅನ್ನ ಕಂಡರೆ ಭಯ ಬೀಳುವ ಮದುಮೇಹಿಗಳಿಗಾಗಿ ಸಕ್ಕರೆ ಅಂಶ ಕಡಿಮೆ ಇರುವ ಭತ್ತವನ್ನು ಬೆಳೆಯಲು ಆರಂಭಿಸಿದ್ದಾರೆ. ಸೋನಾ ಮಸೂರಿ ಸೇರಿದಂತೆ ಇತರೆ ಅಕ್ಕಿಗಳಿಗೆ ಹೋಲಿಸಿದರೆ ಆರ್ಎನ್ಆರ್ 15048 ಅಕ್ಕಿ ತಳಿಯಲ್ಲಿ ಕಡಿಮೆ ಗ್ಲೈಸಿಮಿಕ್ ಇಂಡೆಕ್ಸ್ (ಜಿ.ಐ-ಕಾರ್ಬೋಹೈಡ್ರೇಟ್) ಇದೆ. ಇತರೆ ತಳಿಯ ಅಕ್ಕಿ ಸಾಮಾನ್ಯವಾಗಿ ಶೇ.56.5ರಷ್ಟು ಗ್ಲೈಸಿಮಿಕ್ ಇಂಡೆಕ್ಸ್ ಹೊಂದಿದ್ದರೆ ಈ ತಳಿಯ ಅಕ್ಕಿ ಶೇ.51.5ರಷ್ಟು ಗ್ಲೈಸಿಮಿಕ್ ಇಂಡೆಕ್ಸ್ ಅನ್ನು ಹೊಂದಿದೆ. ರಾಗಿ ಹಾಗೂ ಸಿರಿಧಾನ್ಯಗಳ ರೀತಿಯಲ್ಲಿಯೇ ಆರ್.ಎನ್. ಆರ್ 15048 ಭತ್ತದ ತಳಿಯ ಅಕ್ಕಿಯು ನಿಧಾನವಾಗಿ ದೇಹಕ್ಕೆ ಸಕ್ಕರೆ ಅಂಶ ಬಿಡುಗಡೆ ಮಾಡುವ ವಿಶೇಷ ಗುಣ ಹೊಂದಿದೆ ಎಂದರಲ್ಲದೆ ಆರ್.ಎನ್.ಆರ್–15048 ತಳಿಯ ಭತ್ತದಿಂದ ತಯಾರಿಸಿದ ಅಕ್ಕಿಯು ಸೋನಾ ಮಸೂರಿಯಂತೆ ಗಾತ್ರದಲ್ಲಿಸಣ್ಣ ಹಾಗೂ ರೂಬಿ ಸ್ವಾದ ಹೊಂದಿದೆ. ಈ ತಳಿ ಅಕ್ಕಿಯು ಮಧು ಮೇಹಿಗಳಿಗೆ ಅನುಕೂಲವಾಗಿರುವುದರ ಜೊತೆಗೆ ಬೊಜ್ಜುಕರಗಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ರೈತರಾದ ಎಸ್. ವಿ.ಸ್ವಾಮಿ, ಪ್ರಕಾಶ್, ಉಮೇಶ್, ರಮೇಶ್, ವೇದಾನಂದ, ಮನು, ನಿಖಿಲ್, ಮೈತ್ರ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶೇಖರ್ ಮತ್ತು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.