nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್

    October 26, 2026

    ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್

    October 26, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್
    • ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್
    • ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?
    • PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!
    • JEE Main 2027 ವೇಳಾಪಟ್ಟಿ ಪ್ರಕಟ: ಪರೀಕ್ಷೆ ಯಾವಾಗ? ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?
    • ಜೆನ್ ಝಿ ಭಾಷೆಯಲ್ಲಿ ‘ರೆಡ್ ಫ್ಲ್ಯಾಗ್’, ‘ಗ್ರೀನ್ ಫ್ಲ್ಯಾಗ್’ ಎಂದರೇನು? ವ್ಯಕ್ತಿಯ ಗುಣ ಗುರುತಿಸಲು ಯುವಜನರ ಹೊಸ ಟ್ರೆಂಡ್!
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಅಪಘಾತ: ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ
    ರಾಜ್ಯ ಸುದ್ದಿ May 12, 2024

    ರಸ್ತೆ ಅಪಘಾತ: ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ

    By adminMay 12, 2024No Comments1 Min Read
    pavithra jayaram

    ಬೆಂಗಳೂರು: ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿಯೊಬ್ಬರು ಸಾವಿಗೀಡಾದ ಘಟನೆ ನಡೆದಿರುವುದು ವರದಿಯಾಗಿದೆ. ಕಿರುತೆರೆ ನಟಿ ಪವಿತ್ರಾ ಜಯರಾಂ(35) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ಆಂಧ್ರಪ್ರದೇಶದ ಕರ್ನೂಲು ಸಮೀಪ ನಡೆದ ಕಾರು ಅಪಘಾತದಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಟಿ ಪವಿತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ʼತ್ರಿನಯನಿʼ ಧಾರವಾಹಿಯಲ್ಲಿ ನಟಿಸಿ ಅಪಾರ ಮನೆ ಮಂದಿಯ ಮನಗೆದ್ದಿದ್ದರು. ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಪ್ರವೇಶ ಪಡೆದಿದ್ದ ಅವರು, ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು.

    ಕನ್ನಡದಲ್ಲಿ ಅವರು ʼರೋಬೋ ಫ್ಯಾಮಿಲಿʼ ಸೇರಿ ʼಜೋಕಾಲಿʼ, ʼನೀಲಿʼ, ʼರಾಧಾರಮಣʼ ಧಾರವಾಹಿಯಲ್ಲಿ ನಟಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್

    October 26, 2026

    ತಿಪಟೂರು: ಕೇಂದ್ರದ ಎನ್‌ ಡಿಎ ಸರ್ಕಾರ ಹಾಗೂ ಚುನಾವಣಾ ಆಯೋಗದ ನೀತಿಗಳನ್ನು ವಿರೋಧಿಸಿ ನವೆಂಬರ್ 1 ರಂದು ದೆಹಲಿಯ ರಾಮಲೀಲಾ…

    ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್

    October 26, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.