nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025
    Facebook Twitter Instagram
    ಟ್ರೆಂಡಿಂಗ್
    • ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
    • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
    • ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    • ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್
    • ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ
    • ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಡಿ.ಕೆ.ಸುರೇಶ್‌
    • ಅಕ್ರಮ ಪಡಿತರ ಅಕ್ಕಿ ಸಾಗಾಟ: ಕಮಲನಗರ ಪೊಲೀಸರಿಂದ ದಾಳಿ
    • ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಅಪಘಾತ: ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ
    ರಾಜ್ಯ ಸುದ್ದಿ May 12, 2024

    ರಸ್ತೆ ಅಪಘಾತ: ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ

    By adminMay 12, 2024No Comments1 Min Read
    pavithra jayaram

    ಬೆಂಗಳೂರು: ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿಯೊಬ್ಬರು ಸಾವಿಗೀಡಾದ ಘಟನೆ ನಡೆದಿರುವುದು ವರದಿಯಾಗಿದೆ. ಕಿರುತೆರೆ ನಟಿ ಪವಿತ್ರಾ ಜಯರಾಂ(35) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ಆಂಧ್ರಪ್ರದೇಶದ ಕರ್ನೂಲು ಸಮೀಪ ನಡೆದ ಕಾರು ಅಪಘಾತದಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಟಿ ಪವಿತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


    Provided by

    ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ʼತ್ರಿನಯನಿʼ ಧಾರವಾಹಿಯಲ್ಲಿ ನಟಿಸಿ ಅಪಾರ ಮನೆ ಮಂದಿಯ ಮನಗೆದ್ದಿದ್ದರು. ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಪ್ರವೇಶ ಪಡೆದಿದ್ದ ಅವರು, ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು.

    ಕನ್ನಡದಲ್ಲಿ ಅವರು ʼರೋಬೋ ಫ್ಯಾಮಿಲಿʼ ಸೇರಿ ʼಜೋಕಾಲಿʼ, ʼನೀಲಿʼ, ʼರಾಧಾರಮಣʼ ಧಾರವಾಹಿಯಲ್ಲಿ ನಟಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025

    ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ

    July 3, 2025

    ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಡಿ.ಕೆ.ಸುರೇಶ್‌

    July 3, 2025
    Our Picks

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    July 4, 2025

    ತಿಪಟೂರು: ತಾಲ್ಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಪುಣ್ಯಕ್ಷೇತ್ರ ಗಂಗನಘಟ್ಟದ ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಯವರ ಬ್ರಹ್ಮ ರಥೋತ್ಸವವು ಜುಲೈ 7ರಂದು…

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.