nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026

    ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?

    October 18, 2026

    ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು

    October 18, 2026
    Facebook Twitter Instagram
    ಟ್ರೆಂಡಿಂಗ್
    • ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?
    • ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?
    • ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು
    • ಆಕಾಶ ನೀಲಿಯಾಗಿ ಕಾಣುವುದೇಕೆ? ಆಕಾಶ ಕೆಂಪಾಗುವುದೇಕೆ?
    • ಸೈಕಲ್ ಗೆ ಹಾಲಿನ ಟ್ಯಾಂಕರ್ ಡಿಕ್ಕಿ:  5 ವರ್ಷದ ಮಗು ಸಾವು
    • ಟ್ರೆಕ್ಕಿಂಗ್ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ: ಯುವತಿ ಸಾವು
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರೋಡೆಕೋರರಿಗೆ ಗುಂಡೇಟು: ಒಬ್ಬನ ಬಂಧನ
    ರಾಜ್ಯ ಸುದ್ದಿ January 18, 2025

    ದರೋಡೆಕೋರರಿಗೆ ಗುಂಡೇಟು: ಒಬ್ಬನ ಬಂಧನ

    By adminJanuary 18, 2025No Comments1 Min Read
    gun fire

    ವಿಜಯಪುರ: ಮನೆಗಳಿಗೆ ನುಗ್ಗಿ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದ ಮುಸುಕುಧಾರಿ ದರೋರೆಕೋರರ ಮೇಲೆ ಗುಂಡಿನ ದಾಳಿ ನಡೆಸಿದ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

    ಮಧ್ಯಪ್ರದೇಶದ ತಂಡ ವಿಜಯಪುರದಲ್ಲಿ ದರೋಡೆಗೆ ಯತ್ನಿಸಿದ ತಂಡ ಎಂದು ಹೇಳಲಾಗಿದ್ದು, ಮಹೇಶ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಸದ್ಯ ತಪ್ಪಿಸಿಕೊಂಡ  ಮೂವರ ಪತ್ತೆಯಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

    ಜೈನಾಪುರ ನಗರದಲ್ಲಿ ಸಂತೋಷ ಎಂಬುವರ ಮನೆಗೆ ಬುಧವಾರ ರಾತ್ರಿ ನುಗ್ಗಿದ್ದ ಈ ದರೋಡೆಕೋರರು ಚಾಕುವಿನಿಂದ ದಾಳಿ ನಡೆಸಿ ದರೋಡೆ ಮಾಡಿದ್ದರು. ಗುರುವಾರ ರಾತ್ರಿ ಕನಕದಾಸ ಬಡಾವಣೆಯಲ್ಲಿ ಮನೆಯೊಂದಕ್ಕೆ ನುಗ್ಗಿ ಮತ್ತೆ ದರೋಡೆಗೆ ಯತ್ನಿಸಿದ್ದರು. ಆಗ ಕುಟುಂಬಸ್ಥರು ಚೀರಾಡಿದ್ದಾರೆ. ನಾವು ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ನಾಲ್ವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಗರ ಹೊರವಲಯದ ಟೋಲ್‌ ಪ್ಲಾಜಾ ಬಳಿ ಬೈಕ್‌ ನಲ್ಲಿ ನಾಲ್ವರು ಸಂಚಾರ ನಿಯಮ ಉಲ್ಲಂಘಿಸಿ ಹೋಗುತ್ತಿರುವಾಗ ಬೆನ್ನಟ್ಟಿದೆವು. ಆಗ ಬೈಕ್ ಜಾರಿ ಎಲ್ಲರೂ ಕೆಳಗಡೆ ಬಿದ್ದಿದ್ದಾರೆ. ಅಲ್ಲಿಂದ ಎದ್ದು ಜಮೀನಿನಲ್ಲಿ ಓಡುತ್ತಿದ್ದ ವೇಳೆ ಗುಂಡು ಹಾರಿಸಲಾಯಿತು. ಗುಂಡೇಟಿನಿಂದ ಗಾಯಗೊಂಡ ಮಹೇಶ್ ಸಿಕ್ಕಿಬಿದ್ದ. ಆತನನ್ನು ವಶಕ್ಕೆ ಪಡೆದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Comments are closed.

    Our Picks

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026

    ವಿಶ್ವದ ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ಹೆಸರಿನಲ್ಲಿ ನಕಲಿ ಆ್ಯಪ್‌ ವೊಂದು ಗೂಗಲ್ ಪ್ಲೇ ಸ್ಟೋರ್‌ ನಲ್ಲಿ ಕಾಣಿಸಿಕೊಂಡಿರುವುದು ಆತಂಕಕ್ಕೆ…

    ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?

    October 18, 2026

    ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು

    October 18, 2026

    ಆಕಾಶ ನೀಲಿಯಾಗಿ ಕಾಣುವುದೇಕೆ? ಆಕಾಶ ಕೆಂಪಾಗುವುದೇಕೆ?

    October 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.