nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗಿನ ತೋಟಗಳಲ್ಲಿ ರೋಗೋಸ್ ಬಿಳಿನೊಣ ಬಾಧೆ : ಹತೋಟಿಗೆ ಕ್ರಮ
    ತುಮಕೂರು May 4, 2025

    ತೆಂಗಿನ ತೋಟಗಳಲ್ಲಿ ರೋಗೋಸ್ ಬಿಳಿನೊಣ ಬಾಧೆ : ಹತೋಟಿಗೆ ಕ್ರಮ

    By adminMay 4, 2025No Comments1 Min Read
    Rogoz whitefly

    ತುಮಕೂರು: ಜಿಲ್ಲೆಯ ವಿವಿಧ ಪ್ರದೇಶಗಳ ತೆಂಗಿನ ತೋಟಗಳಲ್ಲಿ ರೋಗೋಸ್ ಬಿಳಿ ನೊಣ ಬಾಧೆಯು ಹೆಚ್ಚಾಗಿ ಕಂಡು ಬರುತ್ತಿದ್ದು, ರೋಗವನ್ನು ಸಮಗ್ರವಾಗಿ ಹತೋಟಿ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಸಲಹೆ ನೀಡಿದೆ.

    ರೋಗದಿಂದ ಹಾನಿಯ ಲಕ್ಷಣಗಳು :

    ಬಿಳಿನೊಣದ ಪ್ರೌಢಕೀಟವು ಇತರೆ ಸಾಮಾನ್ಯ ಬಿಳಿನೊಣ ಗಳಿಗಿಂತ ಮೂರುಪಟ್ಟು ದೊಡ್ಡದಾಗಿರುತ್ತದೆ. ಹೆಣ್ಣು ಬಿಳಿನೊಣವು ಎಲೆಯ ಕೆಳಭಾಗದಲ್ಲಿ ವೃತ್ತಾಕಾರವಾಗಿ ಮೊಟ್ಟೆಯನ್ನು ಇಡುತ್ತದೆ. ಕೀಟವು ಹಳದಿ ಮೈಬಣ್ಣ ಹೊಂದಿದ್ದು, ಬಿಳಿಬಣ್ಣದ ರೆಕ್ಕೆಗಳ ಹಿಂಬದಿಯಲ್ಲಿ ಕಪ್ಪಾದ ಮಚ್ಚೆಗಳಿರುತ್ತದೆ.

    ಮರಿಗಳು ಹಾಗೂ ಪ್ರೌಢಕೀಟಗಳು ಎಲೆಗಳಿಂದ ರಸ ಹೀರುತ್ತವೆ. ಕೀಟಗಳು ಸಿಹಿಯಾದ ಅಂಟು ದ್ರಾವಣವನ್ನು ವಿಸರ್ಜನೆ ಮಾಡುವುದರಿಂದ ಬೂದುಬಣ್ಣದ ಶಿಲೀಂದ್ರ ಬೆಳೆದು ಎಲೆಗಳು ಕಪ್ಪುಬಣ್ಣಕ್ಕೆ ತಿರುಗುತ್ತವೆ.

    ಹತೋಟಿ ಕ್ರಮಗಳು :

    ತೆಂಗಿನ ತೋಟಗಳಲ್ಲಿ ಎಕರೆಗೆ 10ರಂತೆ ಹಳದಿ ಅಂಟಿನ ಬಲೆಗಳನ್ನು ಅಳವಡಿಸುವುದರಿಂದ ಅಥವಾ 5 ಮಿಲಿ ಬೇವಿನಎಣ್ಣೆ ಮತ್ತು 0.5 ಗ್ರಾಂ ಸಾಬೂನು ಪುಡಿಯನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ 15 ದಿನಗಳ ಅಂತರದಲ್ಲಿ ಮೂರು ಬಾರಿ ಸಿಂಪಡಣೆ ಮಾಡುವುದರಿಂದ ಬಿಳಿ ನೊಣದ ಬಾಧೆಯನ್ನು ಪರಿಣಾಮಕಾರಿಯಾಗಿ ಹತೋಟಿ ಮಾಡಬಹುದು.

    ಪ್ರತಿ ಮರಕ್ಕೆ 3 ರಿಂದ 4 ಕೆ.ಜಿ ಬೇವಿನ ಹಿಂಡಿಯನ್ನು ನೀಡುವುದರಿಂದ ಕೀಟ ಬಾಧೆಯನ್ನು ನಿಯಂತ್ರಿಸಬಹುದಲ್ಲದೆ ಮರದ ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು.

    ಇದೀಗ ಹೊಸದಾಗಿ 5 ಗ್ರಾಂ ಜೈವಿಕ ಶಿಲೀಂದ್ರ “ಐಸಿರಿಯ ಫ್ಯೂಮೋಸೋರೋಸಿಯಾ ಪ್ರತಿ ಲೀಟರ್ ನೀರಿನೊಂದಿಗೆ ಮಿಶ್ರಣ ಮಾಡಿ ಸಿಂಪಡಿಸಿ ಪ್ರೌಢ ಮತ್ತು ಮರಿಗಳನ್ನು ನಾಶ ಮಾಡುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಬಿಳಿ ನೊಣಗಳನ್ನು ನಿಯಂತ್ರಣ ಮಾಡಬಹುದು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026

    Comments are closed.

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಕೊರಟಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವುದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ವಿನ ಕ್ರೀಡಾಪಟುಗಳು ರೂಪುಗೊಳ್ಳಲು ಸಾಧ್ಯ. ಗ್ರಾಮೀಣ ಕ್ರೀಡೆಗಳು ಜೀವಂತವಾಗಿದ್ದಾಗ…

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.