nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ

    November 9, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು

    November 9, 2026

    ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!

    November 9, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು
    • ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!
    • ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಬೇಜವಾಬ್ದಾರಿಯ ಕೇಂದ್ರ ಸಚಿವ: ಸಚಿವ ಶಿವಲಿಂಗೇಗೌಡ ಕಿಡಿ
    • ಮೈಸೂರು ಅರಮನೆ ವಶಕ್ಕೆ  ಕಾರ್ಯಾಂಗ ದುರ್ಬಳಕೆ: ಸಂಸದ ಯದುವೀರ್ ಒಡೆಯರ್
    • ಯೋಜನೆಗಳು ಉಚಿತವಾದರೆ, ಅಗತ್ಯ ವಸ್ತುಗಳ ದರ ಹೆಚ್ಚುವುದು ಸಹಜ: ಬೆಲೆ ಏರಿಕೆಗೆ ಹೈಕೋರ್ಟ್ ಹೇಳಿದ್ದೇನು?
    • ಸೀತಾಪಹರಣಕ್ಕೆ ರಾವಣ ಸ್ಕೆಚ್ ಹಾಕಿರೋದು ಪತ್ನಿ ಮಂಡೋದರಿಗೆ ತಿಳಿದಿತ್ತೇ?: ಆಕೆ ನೀಡಿದ್ದ ಎಚ್ಚರಿಕೆ ಏನು?
    • ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜ ಕಟ್ಟುವಲ್ಲಿ ಮಾಧ್ಯಮಗಳ ಪಾತ್ರ ಅಪಾರ: ಪಟ್ಟದೇವರು 
    ಜಿಲ್ಲಾ ಸುದ್ದಿ July 20, 2024

    ಸಮಾಜ ಕಟ್ಟುವಲ್ಲಿ ಮಾಧ್ಯಮಗಳ ಪಾತ್ರ ಅಪಾರ: ಪಟ್ಟದೇವರು 

    By adminJuly 20, 2024No Comments2 Mins Read
    bidar

    ಔರಾದ: ಸರಕಾರ ಮತ್ತು ಸಮಾಜದ ಕೊಂಡಿಯಾಗಿ ಪತ್ರಿ ಕೆಗಳು ಕೆಲಸ ಮಾಡುತ್ತಿವೆ ಅದೇ ಕಾರಣಕ್ಕೆ ಮಾಧ್ಯಮಗಳ ಪಾತ್ರ ಸಮಾಜದಲ್ಲಿ ಬಹುಮುಖ್ಯವಾಗಿದೆ ಎಂದು ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು.

    ಔರಾದ ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಕನಾ೯ಟಕ ಕಾಯ೯ನಿರತಪತ್ರ ಕತ೯ರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

    ಜನರಲ್ಲಿ ಆತ್ಮವಿಶ್ವಾಸ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಪತ್ರಿಕೆಗಳು ಸಮಾ ಜವನ್ನು ಕಾಡುತ್ತಿರುವ ಭ್ರಷ್ಟಾಚಾರ, ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಉಂಟು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದರು.

    ಔರಾದ ತಾಲೂಕಿನ ಪತ್ರಕರ್ತರು ಗಡಿ ಭಾಗದ ಸಮಸ್ಯೆಗಳ ಬಗ್ಗೆ ಸುದ್ದಿಗಳು ಮಾಡುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ರಕತ೯ರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಸಂಸದ ಸಾಗರ ಖಂಡ್ರೆ ಮಾತನಾಡಿ. ಪತ್ರಕತ೯ರ ವರದಿ ಜನರ ಸಂವೇದನೆಗಳೊಂದಿಗೆ ಇರುವುದ ರಿಂದ ಸಮಾಜದಲ್ಲಿನ ಸೂಕ್ಷ್ಮ ತೆಗಳ ಬಗ್ಗೆ ಒಳ ನೋಟವಿರುತ್ತದೆ. ಪ್ರಶಸ್ತಿ ಪ್ರದಾನ ಈ ವೇಳೆ ಹಿರಿಯ ಪತ್ರಕರ್ತ ಸುಭಾಷ ಬಣಗಾರ ಅವರಿಗೆ ಲೇಖನಿ ತಪಸ್ವಿ. ಹಿರಿಯ ಪತ್ರಕರ್ತ ಭವಾನಿಸಿಂಗ್ ಠಾಕೂರ್ ಅವರಿಗೆ ಚೇತನ ಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

    ಕಾಯ೯ಕ್ರಮದ ಅಧ್ಯಕ್ಷತೆ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತದಾರ್ ವಹಿಸಿ ಮಾತನಾಡಿದರು.  ಪತ್ರಕತ೯ ಮನ್ಮಥ ಸ್ವಾಮಿ ಮಾತನಾಡಿದರು. ತಹಸೀಲ್ದಾರ್ ಮಲ್ಲಿಶೆಟ್ಟಿ ಚಿದ್ರೆ, ತಾಪಂ ಇಒ ಬಿರೇಂದ್ರ ಸಿಂಗ್ ಠಾಕೂರ್, ಸಹಾಯಕ ನಿದೇ೯ಶಕ ಶಿವಕುಮಾರ ಘಾಟೆ, ಪತ್ರಕತ೯ರಾದ ಶರಣಪ್ಪ ಚಿಟಮೇ, ಚನ್ನಬಸವ ವೊಕ್ತೆದಾರ್, ಸುನೀಲ್ ಜಿರೋಬೆ, ಅಮರೇಶ್ವರ ಚಿದ್ರೆ, ಅಮರ ಸ್ವಾಮಿ, ವಿಶ್ವನಾಥ ಬಿರಾದಾರ ಪತ್ರಕತ೯ರ ಕುರಿತು ಕವನ ಹೇಳಿದರು. ನೀಲಾಂಬಿಕಾ ಕುಂಬಾರ ಪ್ರಾಥ೯ನಾ ಗೀತೆ ಹಾಡಿದರು. ಪರಮೇಶ್ವರ ವಿಳಾಸಪೂರೆ ನಿರೂಪಿಸಿದರು. ರಿಯಾಜ್ ಪಾಶಾ ಸ್ವಾಗತಿಸಿ ವಂದಿಸಿದರು. ನಮ್ಮ ತುಮಕೂರು ಮಧ್ಯಮ ಬೀದರ ಜಿಲ್ಲಾ ವರದಿಗಾರ ಅರವಿಂದ ಮಲ್ಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ

    November 8, 2026

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    Comments are closed.

    Our Picks

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ

    November 9, 2026

    ಹಾಸನ: ಜಿಲ್ಲೆಯಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧದ ಲಂಚದ ಆರೋಪ…

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು

    November 9, 2026

    ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!

    November 9, 2026

    ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಬೇಜವಾಬ್ದಾರಿಯ ಕೇಂದ್ರ ಸಚಿವ: ಸಚಿವ ಶಿವಲಿಂಗೇಗೌಡ ಕಿಡಿ

    November 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.