nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜ ಸೇವೆಗೆ ರೋಟರಿ ಉತ್ತಮ ವೇದಿಕೆ : ರೋಟರಿಯನ್ ಗವಿಯಣ್ಣ
    ತಿಪಟೂರು July 7, 2024

    ಸಮಾಜ ಸೇವೆಗೆ ರೋಟರಿ ಉತ್ತಮ ವೇದಿಕೆ : ರೋಟರಿಯನ್ ಗವಿಯಣ್ಣ

    By adminJuly 7, 2024No Comments2 Mins Read
    rotary

    ತಿಪಟೂರು: ಜಗತ್ತಿನಾದ್ಯಂತ ರೋಟರಿಸಂಸ್ಥೆ ಹಲವಾರು ಸಮಾಜಸೇವೆ ಮಾಡುವ ಮೂಲಕ ಸಮಾಜದ ಏಳಿಗೆಗೆ ಕೈ ಜೋಡಿಸಿದೆ, ಸೇವಾ ಮನೋಭಾವ ಹೊಂದಿರುವವರಿಗೆ ಉತ್ತಮ ವೇದಿಕೆಯಾಗಿದೆ ಎಂದು ನೂತನ ರೋಟರಿ ಅಧ್ಯಕ್ಷ ಗವಿಯಣ್ಣ ತಿಳಿಸಿದರು.

    ನಗರದ ಶ್ರೀಗುರು ಕನ್ವೆಷನ್ ಹಾಲ್ ನಲ್ಲಿ ಆಯೋಜಿಸಿದ ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ  ರೋಟರಿ ಜಿಲ್ಲಾಪಾಲಕರಾದ ಎನ್.ಎಸ್.ಮಹದೇವ ಪ್ರಸಾದ್ ನೂತನ ಅಧ್ಯಕ್ಷರಿಗೆ ಕಾಲರ್ ಅರ್ಪಿಸುವ ಮೂಲಕ ಪದಗ್ರಹಣ ನೆರವೇರಿಸಿದರು

    ನೂತನ ಅಧ್ಯಕ್ಷರಾದ ಅಧಿಕಾರ ಸ್ವೀಕರಿಸಿದ ಗವಿಯಣ್ಣ ಮಾತನಾಡಿ, ರೋಟರಿ ಸಂಸ್ಥೆ ಜಗತ್ತಿನಾದ್ಯಂತ ಸಮಾಜ ಸೇವೆ ಮಾಡುವ ಮೂಲಕ ಸೇವಾಮನೋಭಾವ ಉಳ್ಳವರಿಗೆ ಉತ್ತಮ ವೇದಿಕೆ ನೀಡಿದೆ,  ಅತ್ಯಂತ ಬಡ ಕುಟುಂಬದಲ್ಲಿ ಬೆಳೆದ ನಾನು ರೋಟರಿಯಂತಹ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸವಮಾಡುವ ಅವಕಾಶ ಕಲ್ಪಸಿರುವುದಕ್ಕೆ ಹೆಮ್ಮೆಎನ್ನಿಸುತ್ತಿದೆ. ರೋಟರಿ ಸಂಸ್ಥೆ ಸಮಾಜಮುಖಿಯಾಗಿ ಮಾನವೀಯ ನೆಲಗಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ನಾವು ಸಂಪಾದಿಸಿದ ಗಳಿಕೆಯಲ್ಲಿ ಸಮಾಜಕ್ಕೆ ವಿನಿಯೋಗಿಸುವ ಮೂಲಕ ಸೇವೆ ಮಾಡುವ ಅವಕಾಶ ದೊರೆಯುತ್ತದೆ, ತಿಪಟೂರು ರೋಟರಿ ಸಂಸ್ಥೆ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಜೊತೆಗೆ, ಬಡವರ ಆರೋಗ್ಯಸೇವೆ ಒತ್ತುನೀಡಿದ್ದು, ಮಾರನಗೆರೆ ಕೆರೆ ಅಭಿವೃದ್ಧಿ ಪಡಿಸಿ, ಜಲಮೂಲಗಳ ಕಾಯಕಲ್ಪಕ್ಕೆ ಮುಂದಾಗಿರುವುದು ಉತ್ತಮ ಕೆಲಸ. ಹಿಂದಿನ ವರ್ಷದ ರೋಟರಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಹಾಗೂ ವನಿತ ರವರ ಉತ್ತಮಕೆಲಸ ಮಾಡಿದ್ದು,ಹಿಂದಿನಿಂದಲೂ ನಡೆದುಕೊಂಡ ಮೇಲ್ಪಂಕ್ತಿಯಂತೆ ಉತ್ತಮವಾಗಿ ಕೆಲಸಮಾಡುವುದಾಗಿ ತಿಳಿಸಿದರು.

    ಜಿಲ್ಲಾಪಾಲಕರಾದ ಎನ್.ಎಸ್. ಮಹದೇವಪ್ರಸಾದ್ ಮಾತನಾಡಿ, ರೋಟರಿ ಸಂಸ್ಥೆ ಸೇವೆ ಮಾಡಲು ಉತ್ತಮ ಅವಕಾಶ ನೀಡುತ್ತದೆ, ಪಲ್ಸ್ ಪೋಲಿಯೋ ಯಶಸ್ವಿಯಲ್ಲಿ ಸರ್ಕಾರಗಳೊಂದಿಗೆ ಕೈಜೋಡಿಸಿ ಯಶಸ್ಸುಗಳಿಸಿದೆ,  ಭಾರತದಲ್ಲಿ ನಮ್ಮ ಸಂಸ್ಥೆ ಆರೋಗ್ಯಸೇವೆ ಶೈಕ್ಷಣಿಕ ನೆರವು  ನೀಡುವ ಜೊತೆಗೆ , ನೀರಿನ ಅಗತ್ಯತೆ ಅರಿವು ಮೂಡಿಸುವ ಜೊತೆಗೆ ಮಳೆಕೊಯ್ಲು, ಜನಮೂಲಗಳ ರಕ್ಷಣೆಗೆ ಆದ್ಯತೆ ನೀಡುತ್ತಿದೆ, ಕೋಟಿವೃಕ್ಷ ಅಭಿಯಾನ ಆಯೋಜಿಸಿದ ಸಸ್ಯಗಳನ್ನ ಬೆಳೆಸಿ ಸಂರಕ್ಷಣೆ ಮಾಡುವ ಜೊತೆಗೆ, ಬಡವರ ಜಮೀನಿನಲ್ಲಿ ರೋಟರಿ ಸಂಸ್ಥೆಯಿಂದ ತೆಂಗಿನ ಸಸಿಬೆಳೆಸಿ ನಿರ್ವಾಹಣೆ ಮಾಡುವ ಜೊತೆಗೆ, ಪ್ರಭುದ್ದವಾದಾಗ, ರೈತರಿಗೆ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾಪಾಲಕರಾದ ರೋ.ಎನ್.ಎಸ್ ಮಹದೇವಪ್ರಸಾದ್, ಜಿಲ್ಲಾಕಾರ್ಯದರ್ಶಿ ಬಿಳಿಗೆರೆ ಶಿವಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣಪ್ರಸಾದ್, ನಿಕಟಪೂರ್ವ ಕಾರ್ಯದರ್ಶಿ ವನಿತಾಪ್ರಸನ್ನ, ರೋಟರಿ ನೂತನ ಕಾರ್ಯದರ್ಶಿ ಡಿ.ಅಶೋಕ್ ಕುಮಾರ್, ರೋಟರಿ ಪಬ್ಲಿಕ್ ಇಮೇಜ್ ಡೈರೆಕ್ಟರ್ ಪ್ರಕಾಶ್ ಕ್ಯಾತನಹಳ್ಳಿ ಮುಂತಾದವರು ಉಪಸ್ಥಿತರಿದ್ದರು.

     ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ…

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.