nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

    March 2, 2026

    ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ

    March 2, 2026
    Facebook Twitter Instagram
    ಟ್ರೆಂಡಿಂಗ್
    • ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ
    • ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
    • ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ
    • ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ
    • ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ
    • ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ
    ರಾಜ್ಯ ಸುದ್ದಿ December 10, 2025

    ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ

    By adminDecember 10, 2025No Comments1 Min Read
    v somanna

    ಬೆಂಗಳೂರು:  ರಾಜ್ಯದಲ್ಲಿ 518 ಸ್ಥಳಗಳಲ್ಲಿ ಆಯೋಜಿಸಲಾದ ಪಥಸಂಚಲನದಲ್ಲಿ ಎಲ್ಲೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ,  ಆದರೆ ಕಾಂಗ್ರೆಸ್ ನಾಯಕರು ದ್ವೇಷ ರಾಜಕಾರಣ ಮಾಡುತ್ತಿರುವುದು ಖೇದಕರ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ರಾಜ್ಯದಲ್ಲಿ, 2025ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ 518 ಸ್ಥಳಗಳಲ್ಲಿ ಆಯೋಜಿಸಲಾದ ಪಥಸಂಚಲನದಲ್ಲಿ ಒಂದು ಕಡೆಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎನ್ನುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ನೀಡಿದ ವರದಿಯನ್ನು ಉಲ್ಲೇಖಿಸಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸೋಮಣ್ಣ ಪ್ರತಿಕ್ರಿಯೆ ನೀಡಿದರು.


    Provided by
    Provided by

    ರಾಷ್ಟ್ರೀಯ ಸ್ವಯಂಸೇವಕ ಸಂಘ ಒಂದು ದೇಶಭಕ್ತರ ಸಮೂಹ. ದೇಶಸೇವೆಯನ್ನೇ ಧ್ಯೇಯವಾಗಿಸಿಕೊಂಡು ಸೇವೆ ಸಲ್ಲಿಸುತ್ತಿರುವ ಸಂಘದ ವಿರುದ್ಧ ಕಾಂಗ್ರೆಸ್ ನಾಯಕರು ದ್ವೇಷ ರಾಜಕಾರಣ ಮಾಡುತ್ತಿರುವುದು ಖೇದಕರ,  ರಾಜ್ಯದಲ್ಲಿ, 2025ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ 518 ಸ್ಥಳಗಳಲ್ಲಿ ಆಯೋಜಿಸಲಾದ ಪಥಸಂಚಲನದಲ್ಲಿ ಒಂದು ಕಡೆಯೂ ಯಾವುದೇ ಅಹಿತಕರ ಘಟನೆ ನಡೆಯದಿರುವುದನ್ನು ಸ್ವತಃ ರಾಜ್ಯದ ಗೃಹ ಸಚಿವರೇ ಉಲ್ಲೇಖಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    RSS ವಿರುದ್ಧ ಸದಾ ವಿಷಕಾರುವ, ಪಥಸಂಚಲನದಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತದೆ ಎಂದು ಅಪಪ್ರಚಾರ ಮಾಡುವ ಪ್ರಿಯಾಂಕ್ ಖರ್ಗೆಯವರೇ, ನಿಮ್ಮ ಸರ್ಕಾರದ ಮಾನ್ಯ ಗೃಹ ಸಚಿವರೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ನೀಡಿರುವ ವರದಿಯನ್ನು ಓದಿ. ಇನ್ನಾದರೂ ನಿಮ್ಮ ನಿಲುವನ್ನು ಬದಲಿಸಿಕೊಳ್ಳಿ ಅಂತ ಹೇಳಿದ್ದಾರೆ.

    ದೇಶ ಪ್ರೇಮ, ಶಿಸ್ತಿಗೆ ಹೆಸರಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ದೇಶಸೇವೆಯ ಕಾರ್ಯಗಳು ಯುವಪೀಳಿಗೆಗೆ ಮಾದರಿ ಎಂದು ಸೋಮಣ್ಣ ಹೊಗಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

    March 2, 2026

    ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ

    March 2, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    ಶಿವಮೊಗ್ಗ: ಇರಾನ್‌ ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಇದೇ…

    ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

    March 2, 2026

    ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ

    March 2, 2026

    ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    March 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.