nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026

    ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    • ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
    • ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ‘ಸೇವಾ ದಿನ’ ಆಚರಣೆ
    ಪಾವಗಡ January 9, 2022

    ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ‘ಸೇವಾ ದಿನ’ ಆಚರಣೆ

    By adminJanuary 9, 2022No Comments1 Min Read
    rss

    ಪಾವಗಡ: ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ಪಾವಗಡ ತಾಲ್ಲೂಕು ವತಿಯಿಂದ  ಭಾನುವಾರ ವದನಕಲ್ ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಮತ್ತು ದೇವಸ್ಥಾನಗಳ ಆವರಣ ಸ್ವಚ್ಛಗೊಳಿಸಲಾಯಿತು.

    ದೇವಸ್ಥಾನಗಳ ಆವರಣ ಹಾಗೂ ಅರಳಿಕಟ್ಟೆ ಮತ್ತು ಬೇವಿನಮರ ಕಟ್ಟೆಗಳ ಸ್ವಚ್ಚತಾ ಕಾರ್ಯ ಮಾಡುವ ಮೂಲಕ ‘ಸೇವಾ ದಿನ’ವನ್ನು ಸಂಘವು ಆಚರಿಸಿತು.

    ಕಾರ್ಯಕ್ರಮದಲ್ಲಿ ಸ್ವಯಂಸೇವಕರಾದ ತಾಲ್ಲೂಕು ಕಾರ್ಯವಾಹಕ ಸಾಸಲಕುಂಟೆ ನಾಗೇಂದ್ರಪ್ರತಾಪ್, ತಾಲ್ಲೂಕು ಸಂಪರ್ಕ ಪ್ರಮುಖ್ ಆರ್ಲಹಳ್ಳಿ ಗೋಪಾಲಕೃಷ್ಣ ಡಿ., ನಿಡಗಲ್ ಹೋಬಳಿ ಪ್ರಮುಖ್ ಮಲ್ಲಮ್ಮನಹಳ್ಳಿ ದಿನೇಶ್, ಕಲಿಕಾ ಕೇಂದ್ರ ಪ್ರಮುಖ್ ಕ್ಯಾತಗಾನಹಳ್ಳಿ ರಾಮಚಂದ್ರ, ಮಲ್ಲಮ್ಮನಹಳ್ಳಿ ಶಾಖಾ ಮುಖ್ಯಶಿಕ್ಷಕ್ ಲಿಖೀತ್ ಕುಮಾರ್, ವದನಕಲ್ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ವದನಕಲ್  ಲೋಕೇಶ್ ರವರು ಸ್ವಚ್ಚತಾ ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ ಗೆ ಬೆಂಗಳೂರಿನ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಿಂದ…

    ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.