ತಿಪಟೂರು: ನಗರದ ಕಲ್ಪತರು ಸಭಾಂಗಣದಲ್ಲಿ ಮಿಷನ್ ಫಾರ್ ಸೋಶಿಯಲ್ ಡೆವಲಪ್ಮೆಂಟ್ ಸಂಸ್ಥೆ ವತಿಯಿಂದ ಪೌಷ್ಠಿಕತೆಯ ಹಾದಿಯಲ್ಲಿ, ಆರೋಗ್ಯ ಮತ್ತು ಪೌಷ್ಠಿಕತೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಎಲ್ಲಾ ಮಕ್ಕಳು ಆರೋಗ್ಯಕರವಾದ ಬೆಳವಣಿಗೆಯನ್ನು ಹೊಂದಬೇಕು. ಜನರು ನಾಲಿಗೆಗೆ ರುಚಿ ನೀಡುವ ಜಂಕ್ ಫುಡ್ ಮರಳಾಗಿದ್ದಾರೆ ಎಂದರು.
ಈ ಕಾರ್ಯಕ್ರಮದ ಸಂಯೋಜಕ ರು ಅಮಿತ್ ಕಾರ್ಣಿಕ್ ನಿವೃತ್ತ ಜಂಟಿ ಸಂಯೋಜಕ ತಿರುಮಲ ರಾವ್, ದಿವ್ಯ, ಕಾರ್ಣಿಕ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಪ್ರಭುಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz