nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮ ತುಮಕೂರು ಚಾನೆಲ್‌ ನ 5ನೇ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು | ಆರ್.ಶೋಭಾ

    November 1, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ

    October 31, 2026
    Facebook Twitter Instagram
    ಟ್ರೆಂಡಿಂಗ್
    • ನಮ್ಮ ತುಮಕೂರು ಚಾನೆಲ್‌ ನ 5ನೇ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು | ಆರ್.ಶೋಭಾ
    • ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?
    • ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ
    • ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ
    • ಪಿಎಂ ಕಿಸಾನ್ 24ನೇ ಕಂತಿನ ಬಿಡುಗಡೆ | ಕೊರಟಗೆರೆ, ಮಧುಗಿರಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಶಂಕುಸ್ಥಾಪನೆ: ರೈತರಿಗೆ ಸನ್ಮಾನ
    • ಮಾತ್ರೆ, ಇನ್ಸುಲಿನ್ ಇಲ್ಲದೆ ಮಧುಮೇಹ ನಿಯಂತ್ರಣ ಸಾಧ್ಯವೇ?
    • ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ₹50 ಕೋಟಿ ಅನುದಾನ: ನ. 1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ
    • ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಸತ್ಯಾಗ್ರಹ: ಕಂದಾಯ ನಿರೀಕ್ಷಕರ ಅಮಾನತಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಸಾರ್ವಜನಿಕರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರುಡ್ ಸೆಟ್ ಸಂಸ್ಥೆ : ವಿವಿಧ ತರಬೇತಿಗೆ ಅರ್ಜಿ ಆಹ್ವಾನ
    ತುಮಕೂರು March 19, 2025

    ರುಡ್ ಸೆಟ್ ಸಂಸ್ಥೆ : ವಿವಿಧ ತರಬೇತಿಗೆ ಅರ್ಜಿ ಆಹ್ವಾನ

    By adminMarch 19, 2025No Comments1 Min Read
    cow farming

    ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಏಪ್ರಿಲ್ 16 ರಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) ಮತ್ತು ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಗೆ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡು/ಬಿಪಿಎಲ್ ಕಾರ್ಡನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
    ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 4 ಕಡೆಯ ದಿನವಾಗಿದೆ.

    ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9241482541, 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಪಿಎಂ ಕಿಸಾನ್ 24ನೇ ಕಂತಿನ ಬಿಡುಗಡೆ | ಕೊರಟಗೆರೆ, ಮಧುಗಿರಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಶಂಕುಸ್ಥಾಪನೆ: ರೈತರಿಗೆ ಸನ್ಮಾನ

    October 31, 2026

    ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

    October 31, 2026

    ನೀಲಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರ್ಯಾಯ ನೀರು ಪೂರೈಕೆಗೆ ಸೂಚನೆ

    October 31, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನಮ್ಮ ತುಮಕೂರು ಚಾನೆಲ್‌ ನ 5ನೇ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು | ಆರ್.ಶೋಭಾ

    November 1, 2026

    ಕಠಿಣ ಪರಿಶ್ರಮ, ಅಚಲವಾದ ಸಂಕಲ್ಪ, ಸಮರ್ಪಣಾ ಮನೋಭಾವ, ಪೂರ್ವಸಿದ್ಧತೆ ಹಾಗೂ ನಿರಂತರ ಪ್ರಯತ್ನಗಳ ಸಮ್ಮಿಲನವೇ ಯಶಸ್ಸಿನ ನಿಜವಾದ ಸೂತ್ರ. ಈ…

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ

    October 31, 2026

    ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ

    October 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.