nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ದಲಿತ ಸಮುದಾಯದವರಿಗೆ  ರುದ್ರ ಭೂಮಿ ಮಂಜೂರು ಮಾಡಲು ಒತ್ತಾಯ
    ಗುಬ್ಬಿ May 13, 2022

    ಗುಬ್ಬಿ: ದಲಿತ ಸಮುದಾಯದವರಿಗೆ  ರುದ್ರ ಭೂಮಿ ಮಂಜೂರು ಮಾಡಲು ಒತ್ತಾಯ

    By adminMay 13, 2022No Comments2 Mins Read
    dalith

    ಗುಬ್ಬಿ: ತಾಲ್ಲೂಕಿನ ದಲಿತ ಸಮುದಾಯದವರಿಗೆ ರುದ್ರ ಭೂಮಿ ಮಂಜೂರಾತಿ ಮಾಡಬೇಕು ಎಂದು ದಲಿತ ಮುಖಂಡರು ಸಭೆಯಲ್ಲಿ ತಾಲೂಕು ಆಡಳಿತವನ್ನು ಆಗ್ರಹಿಸಿದರು.

    ತಾಲೂಕು ಆಡಳಿತದ ವತಿಯಿಂದ ಪಂಚಾಯಿತಿ ಸಂಭಾಗಣದಲ್ಲಿ ಆಯೋಜಿಸಿದ್ದ  ದಲಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ದ.ಸಂ.ಸ. ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ,  ತಾಲ್ಲೂಕಿನ ಯಾವುದೇ ದಲಿತ ಗ್ರಾಮದಲ್ಲಿ  ದಲಿತರಿಗೆ ಸ್ಮಶಾನವಿಲ್ಲ ಇರುವ ಕಡೆ ಪ್ರಭಾವಿಗಳು ಜಾಗವನ್ನು ಒತ್ತುವರಿ ಹಾಗೂ ಖಾತೆ ಮಾಡಿಸಿಕೊಂಡಿದ್ದಾರೆ. ದಲಿತರು ಸತ್ತರೆ ಶವ ಸಂಸ್ಕಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ದಲಿತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಾಗುತ್ತಿಲ್ಲ ಕೇವಲ ಸಭೆಯಲ್ಲಿ ಮಾತ್ರ ದಲಿತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳುವ ಅಧಿಕಾರಿಗಳು ಇದುವರೆವಿಗೂ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಮುಖಂಡ ನಿಟ್ಟೂರು ನಾಗರಾಜ್ ಮಾತನಾಡಿ, ತಾಲ್ಲೂಕಿನಲ್ಲಿ ದಲಿತರ ಜಮೀನು ಒತ್ತುವರಿಯಾಗಿದೆ. ಕೆಲವು ಗ್ರಾಮದಲ್ಲಿ ದಲಿತರಿಗೆ ಮೀಸಲಿರುವ ಜಮೀನು ಮಂಜೂರಾತಿ ಮಾಡುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ. ಜಮೀನುಗಳು ಪ್ರಭಾವಿಗಳ ಪಾಲಾಗುತ್ತಿದೆ ಕಂದಾಯ ಇಲಾಖೆ ಅಧಿಕಾರಿಗಳು ಶಾಮೀಲಾಗಿ ದಲಿತರ ಜಮೀನು ಬೇರೆಯವರ ಹೆಸರಿಗೆ  ಪಾಲಾಗುವಂತೆ ಮಾಡುತ್ತಿದ್ದಾರೆ. ತಾಲ್ಲೂಕಿನ ಪ್ರಕರಣಗಳು ತಾಲ್ಲೂಕಿನ ಸಾಕಷ್ಟು  ನಡೆಯುತ್ತಿದೆ ಕೊಪ್ಪ ಗ್ರಾಮ ಪಂಚಾಯತ್ ಅಧಿಕಾರಿ ದಲಿತ ವಿರೋಧಿಯಾಗಿದ್ದು  ದಲಿತರಿಗೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು ಜೊತೆಗೆ  ಕೆಲ ಕಂದಾಯ  ಇಲಾಖೆಯ ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ದಲಿತ ಜಮೀನು  ಪ್ರಭಾವಿಗಳ ಹೆಸರಿಗೆ ವರ್ಗಾವಣೆಗೆ ಹೆಚ್ಚು ಆಸಕ್ತಿ ವಹಿಸುವುದು ಕಂಡು ಬರುತ್ತಿದೆ ಇಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ವಹಿಸಬೇಕು ಎಂದು  ಆರೋಪ ವ್ಯಕ್ತಪಡಿಸಿದರು.

    ದ.ಸಂ.ಸ.ಸಂಚಾಲಕ ಚೇಳೂರು ಶಿವನಂಜಪಪ್ಪ ಮಾತನಾಡಿ, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ರ ಅನುಧಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಗ್ರಾಮ ಪಂಚಾಯಿತಿ ಅನುದಾನಲ್ಲಿ ಶೇ 25 ಮೀಸಲು ಅನುದಾನವನ್ನು ಬೇಕಾಬಿಟ್ಟಿಯಾಗಿ ಬಳಕೆಮಾಡಲಾಗುತ್ತಿದೆ. ಸಮುದಾಯ ಅಭಿವೃದ್ಧಿ ಗೆ ಬಳಕೆ ಮಾಡಬೇಕಾದ ಅನುದಾನವನ್ನು ತಮಗೆ ಇಷ್ಟ ಬಂದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿರುವ ಪಂಚಾಯಿತಿ ಆಡಳಿತದ ವಿರುದ್ಧ ಕ್ರಮವಹಿಸಬೇಕು ನಗರದ ಸಂಪರ್ಕ ದ ರಸ್ತೆ ಗಳು ಸಾಕಷ್ಟು ಗುಂಡಿ ಬಿದ್ದಿದು ಸಂಚಾರಕ್ಕೆ ಸಾಕಷ್ಟು ತೊಂದರೆ ಯಾಗುತ್ತಿದೆ ದಲಿತ ಕಾಲೋನಿಯಲ್ಲಿ ರಸ್ತೆ ಸಂಪರ್ಕ ವಿಲ್ಲದೆ ಜನತೆ ತೊಂದರೆ ಅನುಭವಿಸುವಂತಾಗಿದೆ ದಲಿತ ಕಾಲೋನಿಗಳಿಗೆ ಸಮರ್ಪಕವಾಗಿ ಸೌಲಭ್ಯಗಳನ್ನು ನೀಡುವಂತೆ ಒತ್ತಾಯ ಮಾಡಿದರು.

    ಗುಬ್ಬಿ ತಾಲೂಕು ಕಛೇರಿಯ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ದ ಕುರಿತು ಕೂಡಲೇ ತಾಲೂಕು ಆಡಳಿತ ಕ್ರಮವಹಿಬೇಕು ಇಲ್ಲಾವಾದರೆ ದಲಿತ ಸಂಘರ್ಷ ಸಮಿತಿ ಹೋರಾಟಕ್ಕೆ ಮುಂದಾಗಲಿದೆ ಎಂದು ತಾಲೂಕು ಸಂಚಾಲಕ ಜೆ.ಸಿ.ನರಸಿಂಹ ಮೂರ್ತಿ ಎಚ್ಚರಿಕೆ ನೀಡಿದರು ಇನ್ನೂ ವಿಚಾರದಲ್ಲಿ ಗೊಂದಲವಿದ್ದು ಇದರ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಹಶೀಲ್ದಾರ್ ಆರತಿ ತಿಳಿಸಿದರು.

    ಇನ್ನೂ ಹಲವು ಸಮಸ್ಯೆ ಗಳ ಬಗ್ಗೆ ದಲಿತರಿಂದ ಕೇಳಿಬಂದ ದೂರುಗಳನ್ನು ಆಲಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಸಮಸ್ಯೆ ಗಳ ಪರಿಹಾರಕ್ಕೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಜೋತೆಗೆ ತಾಲ್ಲೂಕಿನಲ್ಲಿ  305 ಕಂದಾಯ ಗ್ರಾಮ ಗಳಿದ್ದು ಈಗಾಗಲೇ 33 ಗ್ರಾಮಗಳ ಜಮೀನು ಸ್ಮಶಾನ ಮಂಜೂರಾತಿ ಯಾಗಿದೆ.ಉಳಿದ ಜಾಗ ಮಂಜೂರಾತಿ ಪ್ರಸ್ತಾವನೆ ಸಲ್ಲಿಸಿದ್ದು ಉಳಿದ ಜಾಗವನ್ನು ಗುರುತಿಸಿ ಮಂಜೂರಾತಿ ಮಾಡುವ  ಭರವಸೆ ನೀಡಿದರು.

    ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರಸಿಂಹ ಯ್ಯ.ಸಿ.ಪಿ.ಐ.ನಧಾಫ್.ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮಣ್ಣ.ಸಿ.ಡಿ.ಪಿ.ಒ.ಮಂಜುನಾಥ್. ಆರೋಗ್ಯ ಇಲಾಖೆ ಟಿ.ಹೆಚ್.ಒ.ಬಿಂಧುಮಾದವ್.ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ದಲಿತ ಮುಖಂಡರಾದ ಕಿಟ್ಟದ ಕುಪ್ಪೆ ನಾಗರಾಜ್. ಬಸವರಾಜು. ಮಾರನಹಳ್ಳಿ ಶಿವಣ್ಣ. ನರಸೀಯಪ್ಪ. ಕುಂದುರನಹಳ್ಳಿ ನಟರಾಜ್. ಬಸವರಾಜು.ಕುಂದುಕೊರತೆ ಸಭೆಯಲ್ಲಿ ಹಾಜರಿದ್ದರು.

    ವರದಿ: ಮಂಜುನಾಥ್ ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026

    ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    February 10, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.