nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಋಣ ತೀರಿಸಲು ಹೋಗಿ ಪಕ್ಷಕ್ಕೆ ದ್ರೋಹ ಬಗೆಯಲು ಸಾಧ್ಯವೇ?| ಸಂಸದ ಜಿ.ಎಸ್.ಬಸವರಾಜು ಪ್ರಶ್ನೆ
    ತುಮಕೂರು December 10, 2021

    ಋಣ ತೀರಿಸಲು ಹೋಗಿ ಪಕ್ಷಕ್ಕೆ ದ್ರೋಹ ಬಗೆಯಲು ಸಾಧ್ಯವೇ?| ಸಂಸದ ಜಿ.ಎಸ್.ಬಸವರಾಜು ಪ್ರಶ್ನೆ

    By adminDecember 10, 2021No Comments1 Min Read
    basavaraju

    ತುಮಕೂರು: ಬೇರೆಯವರ ಋಣ ನಮ್ಮ ಮೇಲಿದೆ ಎಂದು ಪಕ್ಷಕ್ಕೆ ದ್ರೋಹ ಬಗೆಯಲು ಸಾಧ್ಯವೇ? ಎಂದು ತುಮಕೂರು ಬಿಜೆಪಿ ಸಂಸದ ಜಿ ಎಸ್ ಬಸವರಾಜು ಪ್ರಶ್ನಿಸಿದರು.

    ಸ್ಥಳೀಯ ಸಂಸ್ಥೆ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಇಂದು ತುಮಕೂರು ಮಹಾನಗರ ಪಾಲಿಕೆ ಆವರಣಕ್ಕೆ ಆಗಮಿಸಿದ ಅವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಬಳಿಕ ಪತ್ರಕರ್ತರ ಜೊತೆಗೆ ಮಾತನಾಡಿದರು.


    Provided by
    Provided by

    ವಿಧಾನ ಪರಿಷತ್ ಚುನಾವಣೆ ಪ್ರಾಶಸ್ತ್ಯದ ಮತದಾನದ ಮೇಲೆ ಅವಲಂಬಿತವಾಗಿದೆ. ಈಗ ಚುನಾಯಿತರಾಗಿರುವ ಪ್ರತಿನಿಧಿಗಳು ಮತದಾರರು ಸಾಕಷ್ಟು ವಿದ್ಯಾವಂತರಿದ್ದಾರೆ. ಹಾಗಾಗಿ ಮತದಾರರು ಯಾರಿಗೆ ಮತ ಚಲಾವಣೆ ಮಾಡುತ್ತಾರೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಬಿಜೆಪಿ ಪಕ್ಷದ ಅಭ್ಯರ್ಥಿ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಅವರು  ವಿಶ್ವಾಸ ವ್ಯಕ್ತಪಡಿಸಿದರು.

    ಇನ್ನು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ನಾನು 40 ವರ್ಷದ ರಾಜಕಾರಣದಲ್ಲಿ ಸ್ನೇಹಿತರಾಗಿದ್ದೇವೆ. ಹಾಗೆಂದ ಮಾತ್ರಕ್ಕೆ ನಾವು ಪಕ್ಷದ ಚಿನ್ಹೆಯ ಅಡಿಯಲ್ಲಿ ನಿಂತಿರುವ ಅಭ್ಯರ್ಥಿ ಬಿಟ್ಟು ಬೇರೆಯವರಿಗೆ ಮತದಾನ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.

    ಇನ್ನು ಕಳೆದ ಒಂದು ವಾರದಿಂದ ನಾನು ಅನಾರೋಗ್ಯಕ್ಕೀಡಾಗಿದ್ದು, ಪೂರ್ಣ ಪ್ರಮಾಣದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಊಹಾಪೋಹಗಳು ಸಹಜ ಅಂತಹ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದರು.

    ಇನ್ನು ಕೆಲವರ ಋಣ ನಮ್ಮ ಮೇಲಿದೆ ಎಂದು ಎಲ್ಲಾ ವಿಚಾರದಲ್ಲೂ ಎಲ್ಲರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಪಕ್ಷದ ಚಿಹ್ನೆ ಹಾಗೂ ಪಕ್ಷದ ಅಭ್ಯರ್ಥಿ ಬಂದಾಗ ಅವರನ್ನು ಬಿಟ್ಟು ಬೇರೆಯವರಿಗೆ ಮತಚಲಾವಣೆ ಮಾಡಿದರೆ ಆತ ಮನುಷ್ಯನಾಗುವುದಿಲ್ಲ ಎಂದರು.

    ಇನ್ನು ಮಾಜಿ ಶಾಸಕ ಕೆ. ಎನ್. ರಾಜಣ್ಣ ನಾನು ಹಲವು ವರ್ಷದಿಂದ ಸ್ನೇಹಿತರಾಗಿದ್ದೇವೆ ಅವರು ಕೆಲವು ಬಾರಿ ನಮಗೆ ಸ್ಪಂದಿಸಿದ್ದಾರೆ ನಾವು ಕೂಡ ಕೆಲವು ಕೆಲಸಕಾರ್ಯಗಳಿಗೆ ನಾವು ಕೂಡ ಅವರಿಗೆ ಸ್ಪಂದಿಸಿದ್ದೇನೆ ಹಾಗೆಂದ ಮಾತ್ರಕ್ಕೆ ಚುನಾವಣೆಯಲ್ಲಿ ಅವರ ಅಭ್ಯರ್ಥಿಗೆ ಮತ ಹಾಕಲು ಸಾಧ್ಯವಾ? ಎಂದು ಪ್ರತಿಕ್ರಿಯೆ ನೀಡಿದ್ದಾರೆ.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ

    April 5, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.