nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025
    Facebook Twitter Instagram
    ಟ್ರೆಂಡಿಂಗ್
    • ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ
    • ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ
    • ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು
    • ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು
    • ಆಟೋ ವ್ಹೀಲಿಂಗ್ ಮಾಡುತ್ತಿದ್ದ ಚಾಲಕನ ಬಂಧನ: ಆಟೋ ವಶ
    • ಮಹಿಳೆಯ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ
    • ಸಿಎಂ ನಿವಾಸದ ಮುಂಭಾಗದಲ್ಲೇ ಧರೆಗುರುಳಿದ ಮರ: ವಾಹನಗಳಿಗೆ ಹಾನಿ
    • ಬೆಂಗಳೂರು ಮೆಟ್ರೋದಲ್ಲಿ ನಂದಿನಿ ಬದಲು ಗುಜರಾತ್ ನ ಅಮುಲ್ ಗೆ ಜಾಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ: ನರಬಲಿ ಶಂಕೆ
    Uncategorized December 7, 2022

    ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ: ನರಬಲಿ ಶಂಕೆ

    By adminDecember 7, 2022No Comments1 Min Read
    death

    ಮೀರತ್​ನ ಇಂಚೋರಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗ್ಲಿಶಾ ಗ್ರಾಮದಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆಯಾಗಿದ್ದು, ನರ ಬಲಿ ಇರಬಹುದು ಎನ್ನುವ ಅನುಮಾನ ವ್ಯಕ್ತವಾಗಿದೆ.

    ಬಾಲಕನನ್ನು ನವೆಂಬರ್ 30 ರಂದು ಪ್ರೀತ್ ವಿಹಾರ್‌ನಲ್ಲಿರುವ ನಿವಾಸದಿಂದ ಅಪಹರಿಸಿ ಹತ್ಯೆ ಮಾಡಲಾಗಿದೆ. ಮೀರತ್​ನ ಹೊಲವೊಂದರಲ್ಲಿ ರುಂಡ ಇಲ್ಲದ ಶವ ಪತ್ತೆಯಾಗಿದ್ದು, ನರಬಲಿಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.


    Provided by

    ವಿಚಾರಣೆಯ ಬಳಿಕ ಆರೋಪಿಯು ಮೀರತ್‌ನ ಕಬ್ಬಿನ ಗದ್ದೆಯಲ್ಲಿ ಮಗುವನ್ನು ಎಸೆದಿರುವುದನ್ನು ಒಪ್ಪಿಕೊಂಡಿದ್ದಾನೆ. ಸ್ಥಳೀಯ ಪೊಲೀಸರು ಈಗಾಗಲೇ ತಲೆ ಮತ್ತು ಕೈಕಾಲು ಇಲ್ಲದ ದೇಹವನ್ನು ಪತ್ತೆ ಮಾಡಿದ್ದಾರೆ. ಸಮೀಪದಲ್ಲಿ ತಲೆ ಕೂಡ ಪತ್ತೆಯಾಗಿದೆ. ಬಟ್ಟೆಗಳ ಆಧಾರದ ಮೇಲೆ ಶವವು ಪ್ರೀತ್ ವಿಹಾರ್ ಪ್ರದೇಶದಲ್ಲಿ ಕಾಣೆಯಾದ ಬಾಲಕನದ್ದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

    ಬಾಲಕನ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬ ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರೀತ್ ವಿಹಾರ್ ಪ್ರದೇಶದಲ್ಲಿ ರಸ್ತೆಯನ್ನು ತಡೆದರು. ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಪನ್ನು ಚದುರಿಸಲು ಯತ್ನಿಸುತ್ತಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ: ತುಮಕೂರಿನಲ್ಲಿದೆ ಉದ್ಯೋಗಾವಕಾಶ

    June 14, 2025

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025
    Our Picks

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೆಳಗಾವಿ: ಬಸ್ ಗಳಲ್ಲಿ ಪ್ರಯಾಣದ ವೇಳೆ ಕಿಟಕಿ ಸೀಟ್ ಬಳಿ ಕುಳಿತುಕೊಳ್ಳುವುದು ಎಲ್ಲರಿಗೂ ಇಷ್ಟವಾದ ವಿಚಾರ, ಇಲ್ಲೊಂದು ಕಡೆ ಕಿಟಕಿ…

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025

    ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು

    June 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.