ಒಮ್ರಿಕಾನ್ ನ BF.7 ವೇರಿಯಂಟ್ ಉಲ್ಬಣವಾಗುತ್ತಿರುವ ನಡುವೆಯೇ ಭಾರತದಲ್ಲಿ XBB.1.5 ಎಂಬ ಹೊಸ ರೂಪಾಂತರ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಅಮೆರಿಕ, ಇಂಗ್ಲೆಂಡ್ ನಲ್ಲಿ ಕೊವೀಡ್ ವೇಗವಾಗಿ ಹರಡಲು ಕಾರಣವಾದ ಸಬ್–ವೇರಿಯಂಟ್ XBB 1.5 ಭಾರತದಲ್ಲಿ ಪತ್ತೆಯಾಗಿದ್ದು, ಇದುವರೆಗೆ 5 ಪ್ರಕರಣಗಳು ವರದಿಯಾಗಿವೆ ಎಂದು ಇನ್ಫಾಕಾಗ್ ತಿಳಿಸಿದೆ.
ಗುಜರಾತ್ ನಲ್ಲಿ 3, ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಈ ಸಬ್-ವೇರಿಯಂಟ್ ಹೆಚ್ಚು ಪರಿಣಾಮ ಬೀರಲೂಬಹುದು ಎಂದು ತಜ್ಞ ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


