ಔರಾದ್: ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಉಸ್ತುವಾರಿ ಸಮಿತಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಸವ೯ ಸದಸ್ಯರ ಸಹಾನುಮತದಿಂದ ಅಧ್ಯಕ್ಷರಾಗಿ ಮಹೇಶ ಚಾಂಬೋಳೆ ಹಾಗೂ ಉಪಾಧ್ಯಕ್ಷರಾಗಿ ಸಾವಿತ್ರಿ ರಾಜಕುಮಾರ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಪತರಾವ, ಗ್ರಾ.ಪಂ. ಸದಸ್ಯರ ಕರಬಸಪ್ಪಾ ಸೊರಾಳೆ, ನಜೀರ್ ಚಾಯುಸ್, ಮಾಜಿ ಗ್ರಾಪಂ ಅಧ್ಯಕ್ಷ ದೇವಿದಾಸ ಧೋಳೆ, ಗ್ರಾಮಸ್ಥರಾದ ಎಮ್ ಡಿ. ನಯೂಮ್, ಸಂಜುಕುಮಾರ ಮುಗಟೆ, ವಿನೋದ ರಡ್ಡಿ, ಪರಮೇಶ್ವರ್ ಮೇತ್ರೆ ಹಾಗೂ ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಸೇರಿದಂತೆ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತಿಯಲ್ಲಿ ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


