nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    February 28, 2026

    ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು

    February 28, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    • ಬೀದರ್ :  ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಎಸ್ಪಿ ಪ್ರದೀಪ್ ಗುಂಟಿ
    • ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್
    • ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರೇಗ ಯೋಜನೆ ಹಳ್ಳ ಹಿಡಿಯುತ್ತಿದೆಯೇ.?
    ರಾಜ್ಯ ಸುದ್ದಿ December 23, 2024

    ನರೇಗ ಯೋಜನೆ ಹಳ್ಳ ಹಿಡಿಯುತ್ತಿದೆಯೇ.?

    By adminDecember 23, 2024No Comments2 Mins Read
    narega

    ಉದ್ಯೋಗ ಖಾತ್ರಿ ಯೋಜನೆ ಕೃಷಿ ಕಾರ್ಮಿಕರು ಹಾಗೂ ರೈತರಿಗೆ ಅನುಕೂಲವಾಗಲಿ ಎಂದೂ ಸರ್ಕಾರ ಜಾರಿಗೆತಂದಿತ್ತು, ಆದರೆ ಕಾರ್ಮಿಕರಿಗೆ ಉದ್ಯೋಗ ನೀಡದೆ ಯಂತ್ರಗಳಿಂದ ಮಾಡಿಸುತ್ತಿದ್ದಾರೆ. ಇತ್ತೀಚೆಗೆ ಐ.ಡಿ. ಹಳ್ಳಿ ಪಂಚಾಯತಿ ಕೆರೆ ಹೂಳು ಎತ್ತಲು ಕಾರ್ಮಿಕರಿಗೆ ಆದ್ಯತೆ ನೀಡಿದರಿಂದ ಇಲ್ಲಿ ಹೆಚ್ಚು ಮಹಿಳಾ ಕಾರ್ಮಿಕರು ಕಾಳಜಿಯಿಂದ ಮಾಡುತ್ತಿರುವುದು ಕಂಡು ಬಂದಿದೆ, ಎಲ್ಲಾ ಕಡೆ ಕೆರೆ — ಕಟ್ಟೆ ಹೂಳು ಎತ್ತುವ ಕೆಲಸ ನೀಡಿದ್ದರು ಆದರೆ ಕಾರ್ಮಿಕರಿಗೆ ಕೆಲಸ ನೀಡದೆ . ಯಂತ್ರದಿಂದ (ಜೆ.ಸಿ.ಬಿ.) ಮಾಡಿಸುವ ಹಣ ರುಚಿ ನೋಡಿರುವ ಗುತ್ತಿಗೆದಾರರಿಗೆ ನೀಡುತ್ತಿರುವುದರಿಂದ ನರೇಗ ಯೋಜನೆ ಹಳ್ಳ ಹಿಡಿಸುತ್ತಿರುವುದು ಯಾರು ಎಂಬುದು ಗಮನಿಸಿದವರಿಗೆ ತಿಳಿಯುತ್ತದೆ.

    ಇನ್ನು ನರೇಗ. ಯೋಜನೆ ರೈತರಿಗೆ ಆದ್ಯತೆ ನೀಡುವುದರಿಂದ ಕೃಷಿಯಲ್ಲಿ ನಷ್ಟ ಹೊಂದಿದವರು, ಈ ಯೋಜನೆಯಲ್ಲಿ ಸುಧಾರಣೆ ಆಗಲಿ ಎಂದರೆ ಇದರಲೂ ರೈತರಿಗೆ ಆದ್ಯತೆ ನೀಡದೆ, ನರೇಗ ಯೋಜನೆಯಲ್ಲಿ ಹಣ ರುಚಿ ನೋಡಿರುವ ಗುತ್ತಿಗೆದಾರರು  ಕೆಲಸದ ಒತ್ತಡದಿಂದ ಇರುವ ಜಮೀನ್ದಾರರ  ಜಮೀನಿನಲ್ಲಿ,  ನರೇಗ ಯೋಜನೆ ಬಗ್ಗೆ ಅರಿವು ಇಲ್ಲದ ರೈತರ ಜಮೀನನಲ್ಲಿ ಬದು ಹಾಕಿಸುವುದು ಹಾಗೂ ಇತರೆ ಕೆಲಸಗಳನ್ನು ಗುತ್ತಿಗೆದಾರರೇ ಮಾಡಿಸಿ ರೈತರಿಗೆ ಸ್ವಲ್ಪ ಹಣ ನೀಡಿ ಉಳಿಕೆ ಹಣ ತಾವು ಪಡೆದು, ಇನ್ನು ಉಳಿದ ಹಣವನ್ನು ಯಾರು ಯಾರಿಗೆ % ನೀಡುವುದು ಇದೆ ಎಂಬ ಮಾತು ರೈತರಿಂದ ಕೇಳಿ ಬಂದಿದೆ.


    Provided by
    Provided by

    ಗುತ್ತಿಗೆದಾರರು ಮಾಡಿಸುವ ರೈತರ ಕೆಲಸಗಳಿಗೆ ಹೆಚ್ಚು ಹಣ ಹಾಕುತ್ತಾರೆ ಎಂಬುದನ್ನು ಪ್ರಜ್ಞಾವಂತ ರೈತರಿಂದಲೇ ಕೇಳಿ ಬರುತ್ತದೆ. ಉದಾ: ಅರ್ಧ ಎಕರೆ ಅಥವ ಒಂದು ಎಕರೆ ಇರುವ ಜಮೀನುಗಳಿಗೆ ಸರ್ಕಾರದ ನಿಯಮ ಪ್ರಕಾರ 8 ಸಾವಿರ ಅಥವ 9 ಸಾವಿರ ಹಾಕಬಹುದು. ಆದರೆ ಗುತ್ತಿಗೆದಾರರ ಕೈಚಳಕದಿಂದ 40 ಸಾವಿರ ಅಥವ 50 ಸಾವಿರ ರೂಪಾಯಿಗಳು ಬಿಡುಗಡೆ ಆಗುತ್ತದೆ ಎಂದು ಹೇಳಲಾಗಿದೆ.

    ನರೇಗ ಯೋಜನೆ ಅಕ್ರಮಗಳು ಹಿರಿಯ ಅಧಿಕಾರಿಗಳಿಗೆ ಗಮನಕ್ಕೆ ಬಾರದೆ ಇರುತ್ತದಾ ಎಂಬುದು ನಾಗರಿಕರ ಪ್ರಶ್ನೆಯಾಗಿದೆ. ನಾಗರಿಕರು ಇಂತದ  ಅಕ್ರಮಗಳ ಬಗ್ಗೆ ದೂರು ಬಂದಾಗ ತಪ್ಪು ಮಾಡುವ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳದೆ ಇದ್ದರೆ, ಈ ಅಧಿಕಾರಿಗಳಿಗೆ ಸಹ ಇದರಲ್ಲಿ ಪಾಲು ಇದೆ ಎಂಬ ಸಂದೇಶ ಸಾರ್ವಜನಿಕರಿಗೆ ನೀಡಿದಂತೆ ಆಗುತ್ತದೆ.

    ನರೇಗ ಯೋಜನೆ ಅಧಿಕಾರಿಗಳಿಗೂ ಹಾಗೂ ಗುತ್ತಿಗೆದಾರರ ಪಾಲು ಆಗಿ ನರೇಗ ಯೋಜನೆ ಹಳ್ಳ ಹಿಡಿಯುವಲ್ಲಿ ಸಂಶಯ ಇಲ್ಲ ಎಂಬ ಮಾತು ಪ್ರಜ್ಞಾವಂತ ರೈತರಿಂದ ಕೇಳಿ ಬಂದಿದೆ. ನರೇಗ ಯೋಜನೆ ಪ್ರಗತಿಯ ಬಗೆ ಸರ್ಕಾರ ಗಮನ ನೀಡುವ ಅವಶ್ಯಕತೆ ಇದೆ ಎಂಬುದು ನಾಗರಿಕರ ಆಶಯ ಆಗಿದೆ..

    N.S. ಈಶ್ವರಪ್ರಸಾದ್.

    ನೇರಳೇಕೆರೆ. ಮಧುಗಿರಿ ತಾಲ್ಲೂಕ್


     

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    ಶಿವಮೊಗ್ಗ :  ಸತತ ಪ್ರಯತ್ನದಿಂದ ಫಲ ಲಭಿಸಲಿದೆ. ಯುವಕರು ಉದ್ಯೋಗ ಪಡೆಯುವಲ್ಲಿ ಹಾಗೂ ಸ್ವಯಂ ಉದ್ಯೋಗ ಆರಂಭಿಸುವಲ್ಲಿ ತಮ್ಮ ಪ್ರಯತ್ನ…

    ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    February 28, 2026

    ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು

    February 28, 2026

    “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.