nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಫಿನಾಡಿನ ಭದ್ರಾ ನದಿ ಬಳಿ ಕುರಿ-ಮೇಕೆಗಳ ಬಲಿ: ವಾಮಾಚಾರದ ಶಂಕೆ
    ರಾಜ್ಯ ಸುದ್ದಿ February 10, 2024

    ಕಾಫಿನಾಡಿನ ಭದ್ರಾ ನದಿ ಬಳಿ ಕುರಿ-ಮೇಕೆಗಳ ಬಲಿ: ವಾಮಾಚಾರದ ಶಂಕೆ

    By adminFebruary 10, 2024No Comments1 Min Read
    chikkamagaluru

    ನದಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೊರನಾಡಿಗೆ ಹೋಗುವ ಮುಖ್ಯರಸ್ತೆ ಬಳಿಯೇ ಈ ಕೃತ್ಯ ನಡೆದಿದ್ದು, ವಾಮಾಚಾರಕ್ಕೆ ಬಳಸಿದ್ದ ಕೂದಲು, ಉಗುರು, ಮಣ್ಣಿನ ಬೊಂಬೆಗಳು, ರಕ್ತ ನದಿ ದಡದಲ್ಲಿ ಪತ್ತೆಯಾಗಿವೆ ಹಾಗೂ ಭದ್ರಾ ನದಿಯಲ್ಲಿ 5-6 ಕುರಿ-ಮೇಕೆಗಳ ಶವ ಕೂಡಾ ಪತ್ತೆಯಾಗಿದೆ.

    ರಾತ್ರಿ ವೇಳೆ ನಡೆದಿರುವ ವಾಮಾಚಾರದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ವಾಮಾಚಾರದ ರಹಸ್ಯ ಭೇದಿಸಲು ಪೊಲೀಸರು ಮುಂದಾಗಿದ್ದು, ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನದಿಯಿಂದ ಮೇಕೆ-ಕುರಿಗಳ ಶವ ಹೊರಕ್ಕೆ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.


    Provided by
    Provided by

     

     

    admin
    • Website

    Related Posts

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ತುಮಕೂರು: ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್…

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.