ಬೆಂಗಳೂರು: ವಿಧಾನಸಭೆ ಕಲಾಪ ಪುನಾರಂಭವಾಗುತ್ತಿದ್ದಂತೆ ಸದನದ ಬಾವಿಗಿಳಿದು ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದಾರೆ. ದ್ರೋಹ ದ್ರೋಹ ಕಾಂಗ್ರೆಸ್ ದ್ರೋಹ ಎಂದು ಬಿಜೆಪಿ ಘೋಷಣೆ ಮಾಡುತ್ತಿದ್ದರೆ, ಇತ್ತ ಕಾಂಗ್ರೆಸ್ ಶಾಸಕರು ಬಿಜೆಪಿ ವಿರುದ್ದ ಘೋಷಣೆ ಕೂಗುತ್ತಿದ್ದಾರೆ.
ಸದನದಲ್ಲಿ ಬಿಜೆಪಿ ಗಲಾಟೆ ಹಿನ್ನಲೆ ಕೆಲ ನಿಮಿಷಗಳ ಕಲಾಪ ಮುಂದೂಡಿಕೆ ಮಾಡಲಾಗಿದ್ದು, ಈ ವೇಳೆ ಸ್ಪೀಕರ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


