nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    • ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
    • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ
    • ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಗುವಳಿದಾರರ ಸಮಸ್ಯೆ ಬಗೆಹರಿಸಿದ ಶಾಸಕ ಎಂ.ವಿ.ವೀರಭದ್ರಯ್ಯ
    ಮಧುಗಿರಿ March 12, 2022

    ಸಾಗುವಳಿದಾರರ ಸಮಸ್ಯೆ ಬಗೆಹರಿಸಿದ ಶಾಸಕ ಎಂ.ವಿ.ವೀರಭದ್ರಯ್ಯ

    By adminMarch 12, 2022No Comments1 Min Read
    madugire

    ಮಧುಗಿರಿ: ಶಾಸಕರಾದ ಎಂ.ವಿ.ವೀರಭದ್ರಯ್ಯ ರವರು ಗೋಪಗೊಂಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸರ್ಕಾರಿ ಗೋಮಾಳದ ಸಾಗುವಳಿದಾರರು ಹಾಗೂ ಅರಣ್ಯ ಇಲಾಖೆಯ ಮಧ್ಯೆ ಇದ್ದ ಸಮಸ್ಯೆಯನ್ನು ಸ್ಥಳದಲ್ಲಿಯೇ ನಿಂತು ಅಧಿಕಾರಿಗಳಿಗಳೊಂದಿಗೆ ಪರಿಶೀಲಿಸಿದರು.

    ಸಾಗುವಳಿದಾರರಿಗೆ ಹಾಗೂ ರೈತರಿಗೆ ಯಾವುದೇ ರೀತಿಯ ತೊಂದರೆಯನ್ನು ನೀಡದೆ ಸಹಕರಿಸಿ ಎಂದು ಇದೇ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಖಡಕ್ ಎಚ್ಚರಿಕೆ ನೀಡಿದರು.ಶಾಸಕರ ಸೂಚನೆಗೆ ಒಪ್ಪಿಗೆ ಸೂಚಿಸಿದ ಅಧಿಕಾರಿಗಳು ಯಾವುದೇ ತೊಂದರೆಯನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್ ಹಾಗೂ ಅರಣ್ಯ ಇಲಾಖೆಯ ಎ.ಸಿ.ಎಫ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026

    ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ

    September 17, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ಖಾಲಿ ಇರುವ ಸಮುದಾಯ ಸಂಘಟಕ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ…

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.