nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    • ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
    • ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು
    • ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀಶಂಕರ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಮಾರಂಭ, ಸಾಮಾನ್ಯ ಸಭೆ
    ತಿಪಟೂರು December 15, 2021

    ಶ್ರೀಶಂಕರ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಮಾರಂಭ, ಸಾಮಾನ್ಯ ಸಭೆ

    By adminDecember 15, 2021No Comments1 Min Read
    sahakara

    ತಿಪಟೂರು: ನಗರದಲ್ಲಿನ ಶ್ರೀ ಶಂಕರ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ವತಿಯಿಂದ ವಾರ್ಷಿಕ ಸಮಾರಂಭ ನಡೆಯಿತು.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಮಾರ್ ಆಸ್ಪತ್ರೆ ಡಾಕ್ಟರ್ ಶ್ರೀಧರ್ ಅವರು,  ಸಂಘ ಸಂಸ್ಥೆಗಳ ಕಾರ್ಯಕ್ರಮದಲ್ಲಿ ನಾವೆಲ್ಲರೂ ಒಂದೇ ರೀತಿಯಲ್ಲಿ ಒಟ್ಟಾಗಿ ಇರುತ್ತೇವೆ. ಸಹಕಾರ ಸಂಘದ ದೇಶದ ಆರ್ಥಿಕ ಸುಭದ್ರತೆ ಅಡಿಪಾಯವನ್ನು ದೊರಕಿಸಿಕೊಟ್ಟಿದೆ. ಗ್ರಾಮೀಣ ಪ್ರದೇಶದ ಆರ್ಥಿಕತೆಯನ್ನು ಹೊಂದಿರುವ ಭಾರತಕ್ಕೆ ಬ್ಯಾಂಕುಗಳ ಕೊಡುಗೆ ಅಪಾರವಾಗಿದೆ ಎಂದು ಮೆಚ್ಚುಗೆ ಮಾತುಗಳನ್ನಾಡಿದರು.


    Provided by

    ಈ ಸಂದರ್ಭದಲ್ಲಿ ಶ್ರೀ ಶ್ರೀ ಕ್ಷೇತ್ರ ಸ್ವಾಮೀಜಿಯವರು, ಡಾಕ್ಟರ್ ಶ್ರೀಧರ್ ಅವರು ಸಹಕಾರ ಸಂಘದ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು

    ವರದಿ: ಮಂಜು ಗುರುಗದಹಳ್ಳಿ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ

    July 4, 2025

    ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

    July 4, 2025

    ಮಾದಕ ವಸ್ತುಗಳ ವಿರೋಧಿಯಾಗಿ ನಿಂತು ಸಮಾಜದ ಸ್ವಾಸ್ಥ್ಯ ಕಾಪಾಡೋಣ: ಶ್ಯಾಮಸುಂದರ್

    June 26, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ…

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.