nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಕಾರ ಸಂಘಗಳಿಗೆ ಪೀಠೋಪಕರಣಗಳನ್ನು ವಿತರಣೆ ಮಾಡಿದ ವಿಧಾನಪರಿಷತ್ ಸದಸ್ಯ ರಾಜೇಂದ್ರ
    ಜಿಲ್ಲಾ ಸುದ್ದಿ June 7, 2022

    ಸಹಕಾರ ಸಂಘಗಳಿಗೆ ಪೀಠೋಪಕರಣಗಳನ್ನು ವಿತರಣೆ ಮಾಡಿದ ವಿಧಾನಪರಿಷತ್ ಸದಸ್ಯ ರಾಜೇಂದ್ರ

    By adminJune 7, 2022No Comments2 Mins Read
    rajendra

    Provided by
    Provided by

    ಪಾವಗಡ:  ತಾಲೂಕಿನ ಪ್ರಾರ್ಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತಿ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ತಾಲೂಕಿನ ಪ್ರಾಥಮಿಕ ಸಹಕಾರ ಸಂಘಗಳಿಗೆ ತಾಲೂಕಿನ ಪಟ್ಟಣದ ಎಸ್. ಎಸ್. ಕೆ. ಸಮುದಾಯಭವನದಲ್ಲಿ ಪೀಠೋಪಕರಣಗಳ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹಾಗೂ  ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿರ್ದೇಶಕರಾದ ಆರ್. ರಾಜೇಂದ್ರ ಭಾಗವಹಿಸಿ ಮಾತನಾಡಿ,  ಪಾವಗಡ ಪಾವಗಡ ತಾಲೂಕು ಅತೀ  ಹಿಂದುಳಿದಿದ್ದು,  ತಾಲೂಕಿನ ಅಭಿವೃದ್ಧಿಗೆ ಪಕ್ಷತೀತವಾಗಿ ಕೆಲಸ  ಮಾಡಲಾಗುವುದು ಹಾಗೂ ತಾಲೂಕಿನ ಸಹಕಾರ ಸಂಘಗಳ ಅಭಿವೃದ್ದಿಗೆ ಶಕ್ತಿ ತುಂಬಿ ಅಭಿವೃದ್ಧಿಪಡಿಸುತ್ತೇವೆ ಮತ್ತು ತಾಲೂಕಿನ ಸಮಗ್ರ ನೀರಾವರಿ ಯೋಜನೆಗೆ ಜಾರಿಗೆ ತರಲು ಸರ್ಕಾರ ಮಟ್ಟದಲ್ಲಿ ಒತ್ತಾಯಿಸಲಾಗುವುದು ಮುಂದಿನ ದಿನಗಳಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವೆಂಕಟರವಣಪ್ಪ ,  ಸಹಕಾರ ಸಂಘಗಳು ರೈತರಿಗೆ ಸಾಲ ಸೌಲಭ್ಯ ನೀಡಿ ಕೃಷಿ ಚಟುವಟಿಕೆಗಳಿಗೆ ಸಹಾಯ ಸಹಕಾರ ಮಾಡಬೇಕು . ಸಹಕಾರ ಸಂಘಗಳ ಮೂಲಕ ಸಾಲ ಪಡೆದ ರೈತರು ಸಕಾಲದಲ್ಲಿ ಮರುಪಾವತಿ ಮಾಡಬೇಕು ಹಾಗೂ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಆಡಳಿತಾಧಿಕಾರಿಗಳು ಸಂಘದ ಅಭಿವೃದ್ದಿಗೆ ದುಡಿಯಬೇಕೆಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಬ್ಯಾಂಕ್ ಸಲಹೆಗಾರರಾದ  ಜಂಗಮಪ್ಪ  ಮಾತನಾಡಿ,  ಜಿಲ್ಲಾ ಸಹಕಾರ ಬ್ಯಾಂಕಿನಿಂದ ತಾಲೂಕಿನ ಎಲ್ಲಾ ಸಹಕಾರಿ ಪ್ರಾರ್ಥಮಿಕ ಸಹಕಾರ ಸಂಘಗಳ ಮೂಲಕ ರೈತರಿಗೆ ಸಾಲ ಸೌಲಭ್ಯವನ್ನು ನೀಡಿದ್ದೇವೆ ಹಾಗೂ ಸ್ತ್ರೀಶಕ್ತಿ ಸಂಘದ ಸಂಘಗಳಿಗೆ ಆರ್ಥಿಕ ನೆರವು ನೀಡಿದ್ದು ರೈತರು ಮತ್ತು ಸ್ವಸಹಾಯ ಸಂಘಗಳ ಮಹಿಳೆಯರು ಸಾಲ ಸೌಲಭ್ಯವನ್ನು ಬಳಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಬೇಕು. ರಾಜ್ಯದಲ್ಲಿ ಪ್ರಥಮ ಬಾರಿಗೆ ತುಮಕೂರು ಜಿಲ್ಲಾ ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಕೆ.ಎನ್. ರಾಜಣ್ಣ ರೈತರು ಬೆಳೆ ಸಾಲ ಪಡೆದು ಮರಣ ಹೊಂದಿದ ರೈತರಿಗೆ 1 ಲಕ್ಷದವರೆಗೆ ಸಾಲ ಮನ್ನಾ ಮಾಡಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಜಿಲ್ಲಾ ಬ್ಯಾಂಕ್ ಕೆ.ಎನ್. ರಾಜಣ್ಣ ಅಧ್ಯಕ್ಷತೆಯಲ್ಲಿ ಮಾದರಿಯಾಗಿದೆ ಹಾಗೂ ಪ್ರಾಥಮಿಕ ಸಹಕಾರ ಸಂಘಗಳು ಕೇವಲ ಬರೀ ಪಡಿತರ ವಿತರಿಸುವುದು ಹಾಗೂ ಡಿ.ಸಿ.ಸಿ .ಬ್ಯಾಂಕ್ ನಿಂದ ನೀಡುವ ಕೆ.ಪಿ.ಸಿ.ಸಿ. ಸಾಲ ವಿತರಿಸುವುದರ ಜೋತೆಗೆ ಸಹಕಾರ ಸಂಘದ ಮೂಲಕ ಇತರ ಚಟುವಟಿಕೆಗಳನ್ನು ಕೈಗೊಂಡು ಸಹಕಾರ ಸಂಘಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕೆಂದು ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಸಿ.ಇ.ಓ ರವರುಗಳಿಗೆ ತಿಳಿಸಿದರು


    Provided by
    Provided by

    ಪಾವಗಡ ತಾಲೂಕಿನ ಪ್ರತಿ ವ್ಯವಸಾಯ ಸೇವಾ ಪ್ರಾಥಮಿಕ ಸಹಕಾರ ಸಂಘಗಳಿಗೆ 30 ಸಾವಿರ ರೂಪಾಯಿ ವೆಚ್ಚದ ಪೀಠೋಪಕರಣಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಬ್ಯಾಂಕ್ ನಿರ್ದೇಶಕ  ತಾಳೆಮರದಲ್ಲಿ ನರಸಿಂಹಯ್ಯ ಹಾಲು ಒಕ್ಕೂಟ ನಿರ್ದೇಶಕರಾದ ಚೆನ್ನಮಲ್ಲಯ್ಯ,  ಸಹಕಾರ ಮಂಡಳಿ ತಾಲೂಕ್ ನಿರ್ದೇಶಕ ಕೇಶವಚಂದ್ರ ದಾಸ್,  ಜಿಲ್ಲಾ ಬ್ಯಾಂಕ್ ಸಿ.ಇ.ಓ. ಶ್ರೀಧರ್ ಜಿಲ್ಲಾ ಬ್ಯಾಂಕ್‌ ನ ರಾಮಕೃಷ್ಣ ನಾಯಕ,  ಮೇಲ್ವಿಚಾರಕ ಸೇವಾ ನಾಯ್ಕ,  ತಾಲೂಕಿನ ವ್ಯವಸಾಯ ಸೇವಾ ಪ್ರಾಥಮಿಕ ಸಹಕಾರ ಸಂಘಗಳ ಅಧ್ಯಕ್ಷರುಗಳು ಹಾಗೂ  ಸಿ.ಇ.ಓ.ಗಳು ಮತ್ತು ನಿರ್ದೇಶಕರುಗಳು  ಮುಂತಾದವರು ಭಾಗವಹಿದ್ದರು

    ವರದಿ ರಾಮಪ್ಪ. ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.