ತಿಪಟೂರು: ವ್ಯಾಪಾರಿಗಳು ಹಾಗೂ ರೈತರುಗಳು ಸಹಕಾರಿ ಸಂಘದಲ್ಲಿ ಸಾಲ ಪಡೆದು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಿ ಸಹಕಾರಿ ಸಂಘವನ್ನು ಇಂದುಶ್ರೀ ಗುರುಪರದೇಶಿ ಕೇಂದ್ರ ಅವರು ತಿಳಿಸಿದರು.
ತಿಪಟೂರು ನಗರದಲ್ಲಿ ಶ್ರೀ ಗುರು ಪರದೇಶಿ ಕೇಂದ್ರ ಸೌಂದರ್ಯ ಪತ್ತಿನ ಸಹಕಾರ ಸಂಘವನ್ನು ಉದ್ಘಾಟನೆಗೊಳಿಸಿ ಮಾತನಾಡಿದ ಶ್ರೀಗಳು, ವ್ಯಾಪಾರಿಗಳು ಮತ್ತು ರೈತರ ಹಿತದೃಷ್ಟಿಯಿಂದ ಸಹಕಾರ ಸಂಘವನ್ನು ತೆರೆದಿದ್ದು, ಸಾಲ ಪಡೆದ ಸದಸ್ಯರು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಿದರೆ, ಮುಂದಿನ ಕಷ್ಟಸುಖಗಳಿಗೆ ನಿಮಗೆ ಹೆಚ್ಚು ಸಾಲ ಸಿಗುತ್ತದೆ. ಸಂಘವನ್ನು ಬೆಳೆಸುವ ಜವಾಬ್ದಾರಿ ನಿಮ್ಮದು ಎಂದರು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಮಾಜಿ ಶಾಸಕ ಕೆ ಷಡಕ್ಷರಿ ಎಪಿಎಂಸಿ ನಿರ್ದೇಶಕ ಕಂಚಗಟ್ಟ ಮಧುಸೂದನ್ ಚೌಡೇಶ್ವರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ್ ಮಾದಿಹಳ್ಳಿ ಪ್ರಕಾಶ್ ನಾಗರಾಜ್ ಗಂಗನಘಟ್ಟ ಯೋಗಾನಂದ ಶಿವಪ್ರಸಾದ್ ಮುಂತಾದವರಿದ್ದರು ಇದ್ದರು
ವರದಿ: ಆನಂದ, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5