ಬೀದರ್: ಜಿಲ್ಲೆಯ ಔರಾದ ತಾಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾ ಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಾಹಿತ್ಯ ರತ್ನ ಅಣ್ಣಾ ಭಾವು ಸಾಠೆ ಅವರ ಕುರಿತು ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳರು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನರಸಿಂಗ ಪಾಟೀಲ, ಮಾರುತಿ ಸೂರ್ಯವಂಶಿ, ರಾಜು ಮುಂತಾದವರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296