ಈ ಬಾರಿಯ ಚುನಾವಣೆ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಎಂದು ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಬಿಜೆಪಿ ನಾಯಕ ಸಿ.ಟಿ.ರವಿ ನಿರಾಸೆ ಹೊರ ಹಾಕಿದ್ರು.
ನಾವು ಸೈದ್ಧಾಂತಿಕ ಹೋರಾಟ ಮುಂದುವರಿಸುತ್ತೇವೆ. ಜೆಡಿಎಸ್ನವರು ಕಾಂಗ್ರೆಸ್ ಪಕ್ಷಕ್ಕೆ ಸಪೋರ್ಟ್ ಮಾಡಿದ್ದಾರೆ. ಕಾಂಗ್ರೆಸ್ ಒಳ್ಳೆಯ ಆಡಳಿತ ಕೊಡಲಿ ಎಂಬುದು ನಮ್ಮ ಅಪೇಕ್ಷೆ.
200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2 ಸಾವಿರ ಹಣ, 10 ಕೆಜಿ ಅಕ್ಕಿ ಕೊಡೋದು ಒಳ್ಳೆಯದಲ್ವಾ. ಈಗಲೇ ಪ್ರತಿಕ್ರಿಯೆ ನೀಡುವುದು ಬೇಡ, ಕಾದು ನೋಡೋಣ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


