nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಷೇಧಿತ ಕೀಟನಾಶಕ ಮಾರಾಟ : ದಾಸ್ತಾನು ಜಪ್ತಿ
    ತುಮಕೂರು November 21, 2024

    ನಿಷೇಧಿತ ಕೀಟನಾಶಕ ಮಾರಾಟ : ದಾಸ್ತಾನು ಜಪ್ತಿ

    By adminNovember 21, 2024No Comments1 Min Read
    Insecticide

    ತುಮಕೂರು: ತಾಲ್ಲೂಕಿನ ಹೆಬ್ಬೂರು ಗ್ರಾಮದ ಶ್ರೀ ಲಕ್ಷ್ಮೀವೆಂಕಟೇಶ್ವರ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಅಂದಾಜು 7,286 ರೂ. ಮೌಲ್ಯದ 10.2 ಲೀಟರ್ ಪ್ರಮಾಣದ ಡೈಮಿಥೋಯೇಟ್–30% ಇ.ಸಿ.(ರೋಗಾರ್) ಎಂಬ ನಿಷೇಧಿತ ಕೀಟನಾಶಕವನ್ನು ಕೃಷಿ ಇಲಾಖೆಯ ಜಾರಿದಳ ವಿಭಾಗವು ಜಪ್ತಿ ಮಾಡಿ ಇಲಾಖೆ ವಶಕ್ಕೆ ಪಡೆಯಲಾಗಿದೆ ಎಂದು ಕೀಟನಾಶಕ ಪರಿವೀಕ್ಷಕ ಹಾಗೂ ಸಹಾಯಕ ಕೃಷಿ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.

    ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಈ ಕೀಟನಾಶಕ ಬಳಸುವುದನ್ನು ನಿಷೇಧ ಮಾಡಿದ್ದರೂ ಸಹ ಲೇಬಲ್‌ನಲ್ಲಿ ನಮೂದಿಸಿ ನ್ಯೂ ಪ್ಯಾಕ್ ಆಗ್ರೋ ಕೆಮ್ ಕಂಪನಿಯು ಡೈಮಿಥೋಯೇಟ್–30% ಇ.ಸಿ., (ರೋಗಾರ್) ಎಂಬ ಕೀಟನಾಶಕವನ್ನು ಉತ್ಪಾದನೆ ಮಾಡಿ ಮಾರಾಟ ಮಾಡುತ್ತಿದ್ದರಿಂದ ಜಪ್ತಿ ಮಾಡಲಾಗಿದೆ.


    Provided by
    Provided by

    ಕೃಷಿ ಇಲಾಖೆಯ ಜಾರಿದಳ ವಿಭಾಗವು ನವೆಂಬರ್ 19ರಂದು ಶ್ರೀ ಲಕ್ಷ್ಮೀವೆಂಕಟೇಶ್ವರ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆ ಮೇಲೆ ದಾಳಿ ಮಾಡಿ ನಿಯಮಾನುಸಾರ ಪರಿಶೀಲಿಸಿದಾಗ, ಮೇಲ್ಕಂಡ ಉಲ್ಲಂಘನೆ ಕಂಡು ಬಂದಿತ್ತು. ಕಳೆದ ಬಾರಿ ಕ್ಷೇತ್ರ ಭೇಟಿ ಸಂದರ್ಭದಲ್ಲಿ ನಿಷೇಧಿತ ಕೀಟನಾಶಕ ದಾಸ್ತಾನಿಗೆ ಮಾರಾಟ ತಡೆ ಆದೇಶ ಜಾರಿಗೊಳಿಸಿ ಸಂಬಂಧಿಸಿದ ಮಾರಾಟಗಾರರು, ಸರಬರಾಜುದಾರರು, ವಿತರಕರು ಮತ್ತು ಉತ್ಪಾದಕರಿಗೆ ನೋಟೀಸ್ ಜಾರಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಮಜಾಯಿಷಿ ನೀಡಲು ಕ್ರಮ ಕೈಗೊಳ್ಳಲಾಗಿತ್ತು, ಆದರೆ ಉತ್ಪಾದಕ ಕಂಪನಿಯು ಸೂಕ್ತ ದಾಖಲೆಗಳನ್ನು ಸಲ್ಲಿಸದೇ ಇರುವ ಕಾರಣ ಕೀಟನಾಶಕ ಕಾಯ್ದೆ 1968 ಮತ್ತು ಕೀಟನಾಶಕ ನಿಯಮಗಳು 1971ರ ಉಲ್ಲಂಘನೆ ಮೇರೆಗೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸದರಿ ಕೀಟನಾಶಕದ ಮಾದರಿಯನ್ನು ತೆಗೆದು ಗುಣ ನಿಯಂತ್ರಣ ವಿಶ್ಲೇಷಣೆಗೆ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ದಾಳಿಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕ(ಜಾರಿದಳ-1) ಪುಟ್ಟರಂಗಪ್ಪ ಮತ್ತು ಸಹಾಯಕ ಕೃಷಿ ನಿರ್ದೇಶಕ(ಜಾರಿದಳ-2) ಅಶ್ವತ್ಥನಾರಾಯಣ ವೈ. ಅವರು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.