nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಮಗ್ರ ಕುಡಿಯುವ ನೀರು ಯೋಜನೆ ಜಾರಿ:  ಮಾಜಿ ಶಾಸಕ ಕೆ.ಎಮ್. ತಿಮ್ಮರಾಯಪ್ಪ
    ಪಾವಗಡ April 25, 2022

    ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಮಗ್ರ ಕುಡಿಯುವ ನೀರು ಯೋಜನೆ ಜಾರಿ:  ಮಾಜಿ ಶಾಸಕ ಕೆ.ಎಮ್. ತಿಮ್ಮರಾಯಪ್ಪ

    By adminApril 25, 2022No Comments2 Mins Read
    jaladhare

    ಪಾವಗಡ: ಜಾತ್ಯಾತೀತ ಜನತಾದಳ ಪಕ್ಷ ಅಧಿಕಾರಕ್ಕೆ ಬಂದರೆ, ಕರ್ನಾಟಕದಲ್ಲಿ ನದಿಗಳನ್ನು ಜೋಡಣೆ ಮಾಡಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಬಳಸಿಕೊಂಡು ಕರ್ನಾಟಕ ಸಮಗ್ರ ನೀರಾವರಿ ಹಾಗೂ ಕುಡಿಯುವ ನೀರಿಗೆ ರೂಪಿಸುವ ಯೋಜನೆಯೇ  ಜನತಾ ಜಲಧಾರೆ ಎಂದು  ಮಾಜಿ ಶಾಸಕ ಕೆ. ಎಮ್. ತಿಮ್ಮರಾಯಪ್ಪ ಹೇಳಿದರು.

    ತಾಲೂಕಿನ ರಾಜವಂತಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಜನತಾ ಜಲಧಾರೆ ರಥಯಾತ್ರೆಗೆ  ಚಾಲನೆ ನೀಡಿ ಅವರು ಮಾತನಾಡಿದರು.


    Provided by
    Provided by

    ಜಿಲ್ಲಾ ಜೆ.ಡಿ.ಎಸ್. ಘಟಕದ ಅಧ್ಯಕ್ಷ  ಆರ್. ಸಿ .ನೆನಪು ರವರು ಮಾತನಾಡಿ,  ನಮ್ಮ ಪಕ್ಷದ ಜನತಾ ಜಲಧಾರೆ  ರಥಯಾತ್ರೆಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆ.  2023ರ ವಿಧಾನಸಭಾ ಚುನಾವಣೆಯಲ್ಲಿ ಪಾವಗಡ ತಾಲೂಕಿನ ಮಾಜಿ ಶಾಸಕ ಕೆ .ಎಮ್. ತಿಮ್ಮರಾಯಪ್ಪ ರನ್ನು ಅತೀ ಹೆಚ್ಚು ಮತಗಳ ಅಂತರದಿಂದ  ಗೆಲ್ಲಿಸುವಂತೆ ಕರೆ ನೀಡಿದರು

    ರಾಜ್ಯ ಜೆಡಿಎಸ್  ಹಿರಿಯ ಉಪಾಧ್ಯಕ್ಷರಾದ ತಿಮ್ಮ ರೆಡ್ಡಿ ಮಾತನಾಡಿ, ಜಾತ್ಯಾತೀತ ಜನತಾದಳದ ದೂರದೃಷ್ಟಿಯ ಯೋಜನೆ ಇದಾಗಿದ್ದು, 2023 ಕ್ಕೆ ಜನತಾ ಸರ್ಕಾರ ಅಸ್ತಿತ್ವಕ್ಕೆ ಬಂದರೆ,  ಕರ್ನಾಟಕ ರಾಜ್ಯ ಸಸ್ಯಶಾಮಲ , ಜಲ ಶಾಮಲ, ಸರ್ವಜನಾಂಗದ ಹಿತಕಾಪಾಡುವ ಸರ್ಕಾರವನ್ನು ಅಸ್ತಿತ್ವಕ್ಕೆ ತರುತ್ತೇವೆ. ಆದ್ದರಿಂದ ಪಾವಗಡ ತಾಲೂಕಿನ ಸಮಸ್ತ ಜನರು ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು

    ಸಮಾಜಸೇವಕಿ ಸಾಯಿ ಸುಮನ ಹನುಮಂತರಾಯಪ್ಪ ರವರು ಮಾತನಾಡಿ , ಕರ್ನಾಟಕ ರಾಜ್ಯ ರಕ್ಷಣೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಮುಂದಿನ 2023 ರ ಚುನಾವಣೆಯಲ್ಲಿ ಪಾವಗಡದಲ್ಲಿ ಕೆ.ಎಮ್. ತಿಮ್ಮರಾಯಪ್ಪ ರನ್ನು ಗೆಲ್ಲಿಸಿ,  ಮಂತ್ರಿ ಮಾಡಬೇಕು. ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಮ್ಮ ಜೆಡಿಎಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಪ್ರತಿಜ್ಞೆ ಮಾಡಬೇಕೆಂದು ತಿಳಿಸಿದರು

    ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ತಾಲೂಕ ಜೆಡಿಎಸ್ ಅಧ್ಯಕ್ಷರಾದ ಬಲರಾಮ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಗೋವಿಂದ ಬಾಬು, ಕಾರ್ಯಧ್ಯಕ್ಷ ಎನ್.ಎ.ಈರಣ್ಣ ,ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸೊಗಡು ವೆಂಕಟೇಶ್,  ರಾಧಾ ರಾಜಗೋಪಾಲ್,  ಮಹಿಳಾ ಘಟಕದ ಅಧ್ಯಕ್ಷೆ ಅಂಬಿಕಾ ರಮೇಶ್ , ಮಖಂಡರಾದ ಮನು ಮಹೇಶ್, ಜಿ.ಎ .ವೆಂಕಟೇಶ್ ಪಾಳೇಗಾರ್ ಲೋಕೇಶ್,  ಶಿವಕುಮಾರ್, ತಿಮ್ಮರಾಜ್ ಮದಕರಿ, ಗಂಗಾಧರ ನಾಯ್ಡು,  ಕವಲಗೇರಿ ರಾಮಾಂಜಿ,  ಸಾವಿರಾರು ಅಭಿಮಾನಿಗಳು ಕಾರ್ಯಕರ್ತರು ಭಾಗವಹಿಸಿದ್ದರು

    ವರದಿ:  ರಾಮಪ್ಪ,  ಸಿ. ಕೆ. ಪುರ., ಪಾವಗಡ ತಾಲ್ಲೂಕು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು…

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.