nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜದ ಪ್ರತಿಯೊಂದು ವರ್ಗಕ್ಕೂ ಯಾವುದೇ ಭೇದವಿಲ್ಲದೇ ಕೆಲಸ ಮಾಡಿದೆ ನಮ್ಮ ಸರ್ಕಾರ : ರಾಷ್ಟ್ರಪತಿ ದ್ರೌಪದಿ ಮುರ್ಮು
    ರಾಷ್ಟ್ರೀಯ ಸುದ್ದಿ January 31, 2023

    ಸಮಾಜದ ಪ್ರತಿಯೊಂದು ವರ್ಗಕ್ಕೂ ಯಾವುದೇ ಭೇದವಿಲ್ಲದೇ ಕೆಲಸ ಮಾಡಿದೆ ನಮ್ಮ ಸರ್ಕಾರ : ರಾಷ್ಟ್ರಪತಿ ದ್ರೌಪದಿ ಮುರ್ಮು

    By adminJanuary 31, 2023No Comments2 Mins Read
    drawpadi murmu

    ಆತ್ಮ ನಿರ್ಭರ ಯೋಜನೆಯಡಿ ರಾಷ್ಟ್ರ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು ಯುವಕರು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ರೈತರ ಅಭಿವೃದ್ದಿಗಾಗಿ ಹಲವು ಯೋಜನೆಗಳನ್ನ ಜಾರಿ ಮಾಡಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು.

    ಇಂದು ಸಂಸತ್ ​ನಲ್ಲಿ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಬಜೆಟ್ ಅಧಿವೇಶನ ಉದ್ದೇಶೀಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದರು.


    Provided by
    Provided by

    ಇಡೀ ವಿಶ್ವವೇ ಇಂದು ಭಾರತದತ್ತ ತಿರುಗಿ ನೋಡುತ್ತಿದೆ. ವಿಶ್ವ ದೇಶಗಳು ಭಾರತದಿಂದ ನೆರವು ನಿರೀಕ್ಷಿಸುವ ಹಂತಕ್ಕೆ ಪರಿವರ್ತನೆ ಆಗಿದೆ. ಹಲವು ವಿಷಯಗಳಲ್ಲಿ ಸರ್ಕಾರ ಸಾಧನೆ ಮಾಡಿದೆ. ಜಲಜೀವನ್ ಮಿಷನ್ ಅಡಿ ಕುಡಿಯುವ ನೀರು ಯೋಜನೆ ಜಾರಿ, ಬಡತನ ನಿರ್ಮೂಲನೆಗೆ ಸರ್ಕಾರದಿಂದ ನಿರಂತರ ಕ್ರಮ ಕೈಗೊಂಡಿದೆ. 50 ಕೋಟಿ ಬಡವರಿಗೆ ಉಚಿತ ವಿಮಾ ಯೋಜನೆ, 50 ಕೋಟಿ ಬಡವರಿಗೆ ಆರೋಗ್ಯ ಕಾರ್ಡ್, ರೈತರ ಅಭಿವೃದ್ದಿಗಾಗಿ ಹಲವು ಯೋಜನೆ ಜಾರಿ ಮಾಡಿಲಾಗಿದೆ. ಕಿಸಾನ್ ಸಮ್ಮಾನ್ , ಕಿಸಾನ್ ಕಾರ್ಡ್ ವಿತರಣೆ ಮಾಡಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಭ್ರಷ್ಟಾಚಾರ ಮಾರಕವಾಗಿದೆ ಭ್ರಷ್ಟಾಚಾರ ನಿರ್ಮೂಲನೆಗೆ ದಿಟ್ಟ ಕ್ರಮವನ್ನ ಕೈಗೊಂಡಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹಕ್ಕೆ ಕ್ರಮ ಕೈಗೊಂಡಿದೆ. ಈ ಮೂಲಕ ಕೇಂದ್ರ ಸರ್ಕಾರ ಹಲವು ಜನಪರ ಯೋಜನೆಗಳನ್ನ ಜಾರಿ ಮಾಡಿದೆ ಎಂದು ಶ್ಲಾಘಿಸಿದರು.

    ಈ ವರ್ಷ ಭಾರತಕ್ಕೆ ತುಂಬಾ ವಿಶೇಷವಾಗಿದೆ ಭಾರತ. ಅಮೃತ ಮಹೋತ್ಸವವನ್ನ ಆಚರಿಸುತ್ತಿದೆ. ಜಾಗತಿಕ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಯತ್ನ ನಡೆದಿದೆ.. ಸುವರ್ಣ ಭವಿಷ್ಯದ ಸಂಕಲ್ಪ ಮಾಡಿದೆ. 2047ರವರೆಗೆ ದೇಶದ ಭವಿಷ್ಯ ನಿರ್ಧರಿಸುವ ಯೋಜನೆ ಹಾಕಲಾಗಿದೆ. ಅಭಿವೃದ್ಧಿಯ ಕರ್ತವ್ಯ ಪಥದಲ್ಲಿ ಭಾರತ ಸಾಗುತ್ತಿದೆ. ಈ ಹಿಂದೆ ಭಾರತ ಸಮಸ್ಯೆ ಬಗೆಹರಿಸಲು ವಿಶ್ವದ ಬಳಿ ನೆರವು ಕೇಳುತ್ತಿತ್ತು. ಈಗ ವಿಶ್ವದ ಹಲವು ದೇಶಗಳು ಭಾರತದ ನೆರವು ಕೇಳುತ್ತಿದೆ ಭ್ರಷ್ಟಾಚಾರದಿಂದ ದೇಶಕ್ಕೆ ಮುಕ್ತಿ ಸಿಗುತ್ತಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯಡಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

    ಬಸವೇಶ್ವರರ ಕಾಯಕವೇ ಕೈಲಾಸ ಎಂಬ ಮಾತಿನಂತೆ ಸರ್ಕಾರ ಕರ್ತವ್ಯ ನಿಭಾಯಿಸುತ್ತಿದೆ. ಭ್ರಷ್ಟಾಚಾರವು ನಮ್ಮ ಪ್ರಜಾತಂತ್ರ ಮತ್ತು ಸಾಮಾಜಿಕ ನ್ಯಾಯದ ಅತಿದೊಡ್ಡ ಶತ್ರು ಎಂಬುದು ನನ್ನ ಸರ್ಕಾರದ ಸ್ಪಷ್ಟ ಅಭಿಪ್ರಾಯ. ಕಳೆದ ಕೆಲ ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ನಡೆಯುತ್ತಿದೆ. ಪ್ರಾಮಾಣಿಕರಿಗೆ ನಮ್ಮ ವ್ಯವಸ್ಥೆಯಲ್ಲಿ ಗೌರವ ಸಿಗುವುದನ್ನು ಖಾತ್ರಿಪಡಿಸುತ್ತಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಹೇಳಿದರು.

    ಆಯುಷ್ಮಾನ್ ಭಾರತ್ ಯೋಜನೆ ಬಹಳಷ್ಟು ಬಡಬಗ್ಗರನ್ನು ಸಂಕಷ್ಟದಿಂದ ಪಾರು ಮಾಡಿದೆ. ಆರೋಗ್ಯ ಪಾಲನೆಗೆ ಅವರು ವ್ಯಯಿಸುತ್ತಿದ್ದ ಸಾವಿರಾರು ಕೋಟಿ ರೂ ಉಳಿತಾಯವಾಗಲು ಸಾಧ್ಯವಾಗಿದೆ.. ನಮ್ಮ ಸರ್ಕಾರ ಸಮಾಜದ ಪ್ರತಿಯೊಂದು ವರ್ಗಕ್ಕೂ ಯಾವುದೇ ಭೇದವಿಲ್ಲದೇ ಕೆಲಸ ಮಾಡಿದೆ. ಇದರ ಪರಿಣಾಮವಾಗಿ ಮೂಲ ಸೌಕರ್ಯಗಳು ಬಹುತೇಕ ಎಲ್ಲಾ ಜನರನ್ನೂ ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ತುಮಕೂರು: ಕಷ್ಟಪಟ್ಟು ದುಡಿದರೆ ಕನಸು ನನಸಾಗುತ್ತೆ ಅನ್ನೋದಕ್ಕೆ  ವೈ.ಎನ್. ಹೊಸಕೋಟೆ ಶ್ರೀನಿವಾಸ್.ಬಿ.  ಅವರು ಜೀವಂತ ಉದಾಹರಣೆ. ತಿಪಟೂರಿನ ಕಲ್ಪತರು ವಿದ್ಯಾ…

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.