nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026
    Facebook Twitter Instagram
    ಟ್ರೆಂಡಿಂಗ್
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಾಯಸಂದ್ರ ಗ್ರಾಮದಲ್ಲಿ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟನೆ
    ತುರುವೇಕೆರೆ January 29, 2022

    ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಾಯಸಂದ್ರ ಗ್ರಾಮದಲ್ಲಿ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟನೆ

    By adminJanuary 29, 2022No Comments1 Min Read
    samanya seva kendra

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ  ಸಾಮಾನ್ಯ ಸೇವಾ ಕೇಂದ್ರವನ್ನು ತುರುವೇಕೆರೆ ಗ್ರಾಮಾಂತರ ಯೋಜನಾಧಿಕಾರಿ ಅನಿತಾ ಶೆಟ್ಟಿ, ಮೇಲ್ವಿಚಾರಕರಾದ ಅಕ್ಷತಾ ರವರ ನೇತೃತ್ವದಲ್ಲಿ, ಹೋಬಳಿಯ ಪ್ರಮುಖ ಮುಖಂಡರ ಜೊತೆಗೆ ಉದ್ಘಾಟಿಸಿದರು.

    ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕಉದ್ಘಾಟಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಅನಿತಾ ಶೆಟ್ಟಿ, ಡಾ.ವೀರೇಂದ್ರ ಹೆಗಡೆಯವರ ಆಶಯದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಈಗಾಗಲೇ ಹಲವಾರು ಸೇವೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ನೀಡುತಿದ್ದು, ತಾಲೂಕಿನಲ್ಲಿ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಮಾಡಿ ಹಲವಾರು ಗುಂಪುಗಳನ್ನು ಮಾಡಿ ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಿ ಬಡ ಕುಟುಂಬಗಳ ಅಭಿವೃದ್ಧಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಮೂಲಕ ಸಾಲ ಕೊಡಿಸಿ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡುತ್ತಿದ್ದೆ. ಈಗ ಅದರ ಸಾಲಿಗೆ ಸಾಮಾನ್ಯ ಸೇವಾ ಕೇಂದ್ರವನ್ನು ನೀಡುವುದರ ಮೂಲಕ ಸರ್ಕಾರದ ಹಲವಾರು ಯೋಜನೆಗಳ ಸೇವೆಗಳನ್ನು ಸ್ಥಳೀಯ ಮಟ್ಟದಲ್ಲಿ ನೀಡಿ ಗ್ರಾಮೀಣ ಭಾಗದ ಜನರು ಕಛೇರಿ ಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಸಂಸ್ಥೆಯು ಸಮಾಜಸೇವೆ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳೀಯರು ಕೇಂದ್ರ ಸರ್ಕಾರ ಯೋಜನೆಯ ಈ ಶ್ರಮ ಕಾರ್ಡನ್ನು ಸ್ಥಳೀಯರು ಉಚಿತವಾಗಿ ನೊಂದಾಯಿಸಿಕೊಳ್ಳಿ. ಸ್ಥಳೀಯ ಗ್ರಾಮಸ್ಥರು ಹಾಗೂ ಅಕ್ಕ ಪಕ್ಕ ಗ್ರಾಮಸ್ಥರು ಈ ಸೇವೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.


    Provided by
    Provided by

    ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಭಾರತಿ ಲಕ್ಷ್ಮಣ್. ಸದಸ್ಯರಾದ ಖದೀರ್ ಪಾಷಾ. ಮುಂತಾದ ಸದಸ್ಯರುಗಳು ಗ್ರಾಮದ ಹಿರಿಯ ಮುಖಂಡರು ಗ್ರಾಮಸ್ಥರು, ಕೃಷಿ ಮೇಲ್ವಿಚಾರಕರಾದ ನೋಡಲ್ ಅಧಿಕಾರಿ ಮಧು, ಸೇವಾಕೇಂದ್ರದ ನಿರ್ವಾಹಕ ಅರುಣ್, ಸೇವಾ ಪ್ರತಿನಿಧಿ ಚಂದ್ರಕಲಾ, ಚೈತ್ರ , ಸುಧಾ,  ಜಯಲಕ್ಷ್ಮಿ , ತಬಸುಮ್,  ಯಶವಂತ್, ಸೇರಿದಂತೆ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸಚಿನ್ ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ಮಂಡ್ಯ: ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪವೊಂದು ಕೇಳಿಬಂದಿದೆ.…

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.