nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮರ್ಥನಂ ವಿಕಲ ಚೇತನ ಮಕ್ಕಳಿಗೆ ಊಟದ ವ್ಯವಸ್ಥೆ:  ಅಬ್ದುಲ್ ಬೇಗೂರು ತಂಡದ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ
    ಜಿಲ್ಲಾ ಸುದ್ದಿ February 26, 2022

    ಸಮರ್ಥನಂ ವಿಕಲ ಚೇತನ ಮಕ್ಕಳಿಗೆ ಊಟದ ವ್ಯವಸ್ಥೆ:  ಅಬ್ದುಲ್ ಬೇಗೂರು ತಂಡದ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ

    By adminFebruary 26, 2022No Comments1 Min Read

    ಬೇಗೂರು: ಡಿಎಸ್ ಎಸ್ ಅಲ್ಪಸಂಖ್ಯಾತರ ಅಧ್ಯಕ್ಷರು ಬೆಂಗಳೂರು ಇವರ ನೇತೃತ್ವದಲ್ಲಿ  ರವಿ ಸಿಂಗ್ ಹಾಗೂ ನಿಧಿ ಆಹುಜ, ಜಗನ್, ವಾಹಿದ್, ಜಗನ್ ಹಾಗೂ ಶಾಲಾ ಸಿಬ್ಬಂದಿಯ ಉಪಸ್ಥಿತಿಯಲ್ಲಿ ಹುಳಿಮಾವಿನ ಸಮರ್ಥನಂ ವಿಕಲಚೇತನ ಮಕ್ಕಳ ಶಾಲೆ’ಯಲ್ಲಿ ಮಕ್ಕಳಿಗೆ ಊಟದ ವ್ಯವಸ್ಥೆಯನ್ನು ಮಾಡಲಾಯಿತು.


    Provided by
    Provided by

    ಅಬ್ದುಲ್ ಬೇಗೂರು ಈಗಾಗಲೇ ಅನೇಕ ರೀತಿಯಲ್ಲಿ ಸಾಮಾಜಿಕ ಸೇವೆಗಳಲ್ಲಿ ತೊಡಗಿದ್ದು, ಕೋವಿಡ್ ಸಮಯದಲ್ಲಿ  ಅನೇಕರಿಗೆ ನಾನಾ ವಿಧದಲ್ಲಿ ಸಹಾಯವನ್ನು ಮಾಡಿದ್ದಾರೆ. ಅಬ್ದುಲ್ ಬೇಗೂರು, ರವಿ ಸಿಂಗ್, ನಿಧಿ ಅಹುಜ ಈ ಮೂವರು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ಮಾನವೀಯತೆ ಮೆರೆಯುತ್ತಿದ್ದಾರೆ. ರವಿ ಸಿಂಗ್ ಅವರ ಧರ್ಮಪತ್ನಿ ನಿಧಿ ಆಹುಜ ಅವರು ಕೂಡ ಈ ಸಾಮಾಜಿಕ ಕೆಲಸಗಳಿಗೆ ಕೈ ಜೋಡಿಸಿದ್ದಾರೆ.

    ಎಲ್ಲರೂ ನಮ್ಮ ಹೊಟ್ಟೆ ತುಂಬಿದರೆ ಸಾಕು ಎಂದು ಸುಮ್ಮನಿರುತ್ತಾರೆ. ಆದರೆ ಈ ಸಾಮಾಜಿಕ ಸೇವೆಯನ್ನು ಮಾಡುತ್ತಿರುವ ಕೈಗಳು ಹಸಿದವರ ಹೊಟ್ಟೆ ತುಂಬಿಸುವ ಕಾರ್ಯವನ್ನು ಮಾಡುತ್ತಿದ್ದು, ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಕಲಬುರಗಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲು ಸಜ್ಜಾಗುತ್ತಿರುವ ಬೆನ್ನಲ್ಲೇ, ಹೊಸ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ…

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.