ದಾವಣಗೆರೆ: ಸಂವಿಧಾನ ದಿನದ ಅಂಗವಾಗಿ ಇಂದು ದಾವಣಗೆರೆಯಲ್ಲಿ ನಡೆದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಮಾತನಾಡಿ, ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದರು.
ಈ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಸಂಸದ ಜಿ.ಎಂ ಸಿದ್ದೇಶ್ವರ ಹಾಗೂ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700