nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ದಿನವೇ ಅಂಬೇಡ್ಕರ್ ಗೆ ಅವಮಾನಿಸಿದ ನ್ಯಾಯಾಧೀಶ
    ರಾಜ್ಯ ಸುದ್ದಿ January 27, 2022

    ಸಂವಿಧಾನ ದಿನವೇ ಅಂಬೇಡ್ಕರ್ ಗೆ ಅವಮಾನಿಸಿದ ನ್ಯಾಯಾಧೀಶ

    By adminJanuary 27, 2022No Comments1 Min Read
    rayachuru

    ರಾಯಚೂರು: ಗಣರಾಜ್ಯೋತ್ಸವ ದಿನ, ಸಂವಿಧಾನ ದಿನಾಚರಣೆಯಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಘಟನೆ ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

    ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಡಿಯಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಧೀಶರೊಬ್ಬರು ತನ್ನ ಘನತೆ ಮರೆತು ವರ್ತಿಸಿದ ಘಟನೆ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ಅಂಬೇಡ್ಕರ್ ಫೋಟೋವನ್ನು ತೆರವುಗೊಳಿಸಿದರೆ ಮಾತ್ರ ತಾನು ಧ್ವಜರೋಹಣ ಮಾಡುವುದಾಗಿ ಹೇಳಿರುವುದು ವರದಿಯಾಗಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ವರದಿಗಳ ಪ್ರಕಾರ, ಗಣರಾಜ್ಯೋತ್ಸವ ಆಚರಣೆಯ ವೇಳೆ ಗಾಂಧೀಜಿ ಭಾವ ಚಿತ್ರದ ಜೊತೆಗೆ ಅಂಬೇಡ್ಕರ್ ಚಿತ್ರವನ್ನು ಕೂಡ ಇರಿಸಲಾಗಿತ್ತು. ಕಾರ್ಯಕ್ರಮದ ವೇಳೆ ಅಂಬೇಡ್ಕರ್ ಫೋಟೋಗೆ ಪುಷ್ಪಾರ್ಚನೆ ಮಾಡಲು ಒಪ್ಪದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ಅಂಬೇಡ್ಕರ್ ಫೋಟೋ ತೆಗೆದು ಹಾಕಲು ಪಟ್ಟು ಹಿಡಿದಿದ್ದು, ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್ ಫೋಟೋವನ್ನು ತೆಗೆದು ಹಾಕುವ ಮೂಲಕ ಅಂಬೇಡ್ಕರ್ ಅವರಿಗೆ ಸಂವಿಧಾನ ದಿನಾಚರಣೆಯ ದಿನದಂದೇ ಅವಮಾನ ಮಾಡಲಾಗಿದೆ. ಈ ಘಟನೆ  ವಿರುದ್ಧ ಇದೀಗ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.