ಸರಗೂರು: ಬಿ.ಮಟಕೇರಿ ಗ್ರಾಮ ಪಂಚಾಯತ್ ಕಚೇರಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಸಂವಿಧಾನ ಸಮರ್ಪಣೆ ದಿನಾಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರೂಪಬಾಯಿ ಮಲ್ಲೇಶ್ ನಾಯಕ, ಉಪಾಧ್ಯಕ್ಷರಾದ ದೇವದಾಸ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅದಿಧಿಕಾರಿಯಾದ ಅಮ್ಜದ್ ಪಾಷ, ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾದ ಮಂಜುನಾಥ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಘಟನಾ ಸಂಚಾಲಕರಾದ ಕೂಡಗಿ ಗೋವಿಂದ ರಾಜು ಹಾಗೂ ಜೈಭೀಮ್ ಅಖಿಲ ಭಾರತ ದಲಿತ ಹೋರಾಟ ಸಮಿತಿ ಅಧ್ಯಕ್ಷರಾದ ಶಿವಕುಮಾರ್ ಬಿ.ಮಟಕೆರೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700