nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಲ್ಲಿಕಾರ್ಜುನ ಗೌಡ ವಜಾ, ಗಡಿಪಾರಿಗೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಪ್ರತಿಭಟನೆ
    Uncategorized February 8, 2022

    ಮಲ್ಲಿಕಾರ್ಜುನ ಗೌಡ ವಜಾ, ಗಡಿಪಾರಿಗೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಪ್ರತಿಭಟನೆ

    By adminFebruary 8, 2022No Comments2 Mins Read
    protest

    ಸರಗೂರು: ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ  ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ಸೇವೆಯಿಂದ ವಜಾಗೊಳಿಸಿ  ಬೃಹತ್ ಪ್ರತಿಭಟನೆ ನಡಿಸಲಾಯಿತು.

    ಸರಗೂರು ಪಟ್ಟಣದ ಅಂಗಡಿ ಮುಗ್ಗಟ್ಟು ಮಾಲಿಕರು ಸೇರಿದಂತೆ, ಸರಗೂರು ಬಂದ್ ಗೆ  ಸಂವಿಧಾನ ಸಂರಕ್ಷಣಾ ಸಮಿತಿ ವರ್ತಕರ ಮಂಡಳಿ ಕರೆ ನೀಡಿದ ಬಳಿಕ ಎಲ್ಲಾ ಬಂದ್ ಗೆ ಬೆಂಬಲ ನೀಡಿದರು.

    protest

    ಬಾಬಾ ಸಾಹೇಬ್ ಅಂಬೇಡ್ಕರ್ ಭವನದಿಂದ ಶುರುವಾದ  ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು. ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಅನುಯಾಯಿಗಳು , ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರು ಭಾರೀ ಜನಸಂಖ್ಯೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಇದೇ ವೇಳೆ  ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಮತ್ತು ಗಡಿಪಾರು ಮಾಡಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ, ಪ.ಪಂ. ಸದಸ್ಯ ಎಸ್.ಎಲ್.ರಾಜಣ್ಣ, ಮಲ್ಲಿಕಾರ್ಜುನ ಗೌಡ ಕಿಡಿಗೇಡಿ, ದೇಶದ್ರೋಹಿ, ಮನುವಾದಿ ಮನಸ್ಥಿತಿಯ ನ್ಯಾಯಾಧೀಶ ಎಂದು ಆಕ್ರೋಶ ವ್ಯಕ್ತಪಡಿಸಿ, ಅವರನ್ನು ತಕ್ಷಣವೇ ವಜಾಗೊಳಿಸಿ, ಗಡಿಪಾರು ಮಾಡಲು ಒತ್ತಾಯಿಸಿದರು.

    ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ,  ತಕ್ಷಣವೇ ಸರ್ಕಾರ ನ್ಯಾಯಾಧೀಶರ ವಿರುದ್ಧ ಕ್ರಮಕೈಗೊಳ್ಳದಿದ್ದರೆ, ಮೈಸೂರಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ಯನ್ನು ಹಮ್ಮಿಕೊಳ್ಳಗುತ್ತದೆ ಎಂದರು.

    ಜೆಡಿಎಸ್ ಪಕ್ಷದ ಮುಖಂಡ ಜಯಪ್ರಕಾಶ್, ದಸಂಸ ಜಿಲ್ಲಾ ಸಂಚಾಲಕರಾದ ಕೋಟೆ ಬೆಟ್ಟಯ್ಯ, ಹೆಚ್.ಸಿ.ನರಸಿಂಹಮೂರ್ತಿ ಇನ್ನೂ ಮುಖಂಡರು ಮಾತನಾಡಿದರು.

    protest

    ಈ ಪ್ರತಿಭಟನೆಯಲ್ಲಿ ಮುದ್ದುಮಲ್ಲಯ್ಯ ಹೈರಿಗೆ, ಶಿವಣ್ಣ ಸರಗೂರು, ಶಿವಕುಮಾರ್, ಮುತ್ತಯ್ಯ, ಸರಗೂರು ಕೃಷ್ಣ, ಶಿವಣ್ಣ ಬಿಡಗಲು, ಇಟ್ನರಾಜಣ್ಣ, ಲಕ್ಷಣ್, ಮಹೇಶ್ ಜೀವಾ, ಸಂಶೋಧಕರ ಸಂಘದ ರಾಜ್ಯಾಧ್ಯಕ್ಷ ಮರಿದೇವಯ್ಯ, ಮಹಾನಾಯಕ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ದೈತ್ಯ ರಾಜು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾದ ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ಶಿವರಾಜ್ ಕಂದೇಗಾಲ, ಹಾದನೂರು ಗ್ರಾಮದ ಮಹದೇವಯ್ಯ, ಪ್ರಕಾಶ್, ಪುಟ್ಟಸ್ವಾಮಿ, ಸಿದ್ದರಾಜು, .ಶಿವರಾಜ್ ಅರಸು, ಸುರೇಶ್, ಲೋಕೇಶ್, ಚಿಕ್ಕಣ್ಣ, ಶಿವಲಿಂಗಯ್ಯ, ಮಂಜು, ಮಲ್ಲೇಶ್, ಗ್ರಾ.ಪಂ. ಸದಸ್ಯ ಬೆಟ್ಟಸ್ವಾಮಿ, ಗೊವಿಂದರಾಜು ಕೂಡಿಗಿ, ಕುಮಾರ್ ಚೌಂಗೌಡನಹುಂಡಿ, ಸಿದ್ದರಾಜು ಹೊಸಹೆಗ್ಗುಡಿಲು, ಪಪಂ ಸದಸ್ಯ ಶ್ರೀನಿವಾಸ, ಸಿದ್ದರಾಜು ಹೂವಿನಕೊಳ, ಸಿದ್ದರಾಜು ದೇವಲಾಪುರ ಮೊದಲಾದವರು ಭಾಗವಹಿಸಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ಸಿಂಹಾದ್ರಿ ಹತ್ಯೆ ಪ್ರಕರಣ:  ದಲಿತ ಸಂಘಟನೆ ಮುಖಂಡರಿಂದ ಕುಟುಂಬಸ್ಥರ ಭೇಟಿ: ನ್ಯಾಯಕ್ಕಾಗಿ ಆಗ್ರಹ

    October 2, 2026

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಲೇಖನ: ನಟರಾಜು ಜಿ.ಎಲ್. ಸಂಪಾದಕರು, ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಪ್ರತಿಯೊಂದು ಆರ್ಥಿಕ ವರ್ಷದಲ್ಲೂ ಅಕ್ಟೋಬರ್ ಮಾಸವು ವ್ಯಾಪಾರಸ್ಥರು,…

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.