ಗದಗ: ಇಂದು ಮುಂಜಾನೆ ಲಿಂಗೈಕ್ಯರಾದ ಗದಗ ಜಿಲ್ಲೆ ಗಜೇಂದ್ರಗಡದ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ.ಸಂಗನಬಸವ ಮಹಾಸ್ವಾಮಿಗಳ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪಡೆದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್ ಇದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700