ಬೆಳಗಾವಿ: ಬೆಳಗಾವಿಯಲ್ಲಿ ಪುಂಡರು ನಿನ್ನೆ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಭಾನುವಾರ ಪುನರ್ ಪ್ರತಿಷ್ಠಾಪಿಸಿದ್ದಾರೆ.
ನಂತರ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ ಸ್ಥಳೀಯ ಮತ್ತು ಕನ್ನಡಪರ ಮುಖಂಡರು ಪೂಜೆ ಸಲ್ಲಿಸಲಿದ್ದಾರೆ.
ಬೆಳಗಾವಿಯಲ್ಲಿ ಪ್ರತಿಭಟನೆ ಕಿಚ್ಚು ಹೆಚ್ಚಾಗುತ್ತಿದೆಯ ಕರವೇ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700