ತುಮಕೂರು: ಹುಳಿಯಾರಿನ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಸಂಕಲ್ಪ ದೀಪೋತ್ಸವ ಆಚರಿಸಲಾಯಿತು.
ಹುಳಿಯಾರು ಪಿಎಸ್ ಐ ಧರ್ಮಾಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯ ಇಂದು ಹಣದ ಹಾಗೂ ವಸ್ತುವಿನ ಹಿಂದೆ ಹೋಗುತ್ತಿದ್ದು ನಾನು ಯಾರು ಎಂಬುದು ಅರಿತಿಲ್ಲದಿರುವುದು ವಿಪರ್ಯಾಸ ಎಂದರು.
ಕೇಶವ ಶಾಲೆಯ ಮುಖ್ಯೋಪಾಧ್ಯಾಯ ಸನತ್, ಬೆಸ್ಕಾಂ ಎಸ್ ಓ ಉಮೇಶ್ ನಾಯಕ್, ಆಶ್ರಮದ ಸಂಚಾಲಕಿ ಬ್ರಹ್ಮಕುಮಾರಿ ಗೀತಕ್ಕ ಸೇರಿದಂತೆ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಅಣ್ಣಂದಿರು ಅಕ್ಕಂದಿರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q